ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಲ್ ಯು ಮ್ಯಾರಿ ಮಿ ; ಹುಡುಗನಿಗೆ ಪ್ರಪೋಸ್ ಮಾಡಿದ ರೋಹಿತ್ ಶರ್ಮಾ!

Twitter
Facebook
LinkedIn
WhatsApp
ವಿಲ್ ಯು ಮ್ಯಾರಿ ಮಿ ; ಹುಡುಗನಿಗೆ ಪ್ರಪೋಸ್ ಮಾಡಿದ ರೋಹಿತ್ ಶರ್ಮಾ!

ವಿಶಾಖಪಟ್ಟಣಂ(ಮಾ.19): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿರಾಸೆ ಅನುಭವಿಸಿದೆ. ಇತ್ತ ಟೀಂ ಇಂಡಿಯಾ ಬ್ಯಾಟಿಂಗ್‌ನಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ವಿಡಿಯೋವೊಂದು ಭಾರಿ ವೈರಲ್ ಆಗಿದೆ. 2ನೇ ಪಂದ್ಯಕ್ಕಾಗಿ ವಿಶಾಖಪ್ಟಣಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟೀಂ ಇಂಡಿಯಾ ಕ್ರಿಕೆಟಿಗರನ್ನು ಸ್ವಾಗತಿಸಲು ಅಭಿಮಾನಿಗಳ ದಂಡೇ ಹರಿದು ಬಂದಿತ್ತು. ಈ ವೇಳೆ ಅಭಿಯಾನಿ ಸಂಬ್ರಮದಿಂದ ಮೊಬೈಲ್ ಮೂಲಕ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಇದೇ ವೇಳೆ ಆಗಮಿಸಿದ ರೋಹಿತ್ ಶರ್ಮಾ ಅಭಿಮಾನಿಗಳು ಕೈಯಲ್ಲಿದ್ದ ಗುಲಾಬಿ ಹೂವು ನೀಡಿ ವಿಲ್ ಯು ಮ್ಯಾರಿ ಮಿ ಎಂದು ಪ್ರಪೋಸ್ ಮಾಡಿದ್ದಾರೆ. 

ರೋಹಿತ್ ಶರ್ಮಾ ಪ್ರಪೋಸ್ ಮಾಡಿದ್ದು ಪುರುಷ ಅಭಿಮಾನಿಗೆ. ಈ ಅಭಿಮಾನಿ ವಿಮಾನ ನಿಲ್ದಾಣದಲ್ಲಿ ಸೆಲ್ಫಿ ವಿಡಿಯೋ ಮೂಲಕ ಟೀಂ ಇಂಡಿಯಾ ಕ್ರಿಕೆಟಿಗರ ಜೊತೆ ತನ್ನ ವಿಡಿಯೋ ಸೆರೆ ಹಿಡಿಯುತ್ತಿದ್ದ. ಹರಸಾಹಸ ಪಟ್ಟು ಕ್ರಿಕೆಟಿಗರ ವಿಡಿಯೋ ಮಾಡುತ್ತಿದ್ದ. ಇದೇ ದಾರಿಯಲ್ಲಿ ಸಾಗಿ ಬಂದ ರೋಹಿತ್ ಶರ್ಮಾ, ಕೈಯಲ್ಲಿದ್ದ ಗುಲಾಬಿ ಹೂವನ್ನು ನೀಡಿ, ಇದನ್ನು ತೆಗೆದುಕೊಳ್ಳಿ, ನಿಮಗಾಗಿ ಎಂದರು. ಇದಕ್ಕೆ ಅಭಿಮಾನಿ ಧನ್ಯವಾದ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದರ ಬೆನ್ನಲ್ಲೆ ರೋಹಿತ್ ಶರ್ಮಾ ವಿಲ್ ಯು ಮ್ಯಾರಿ ಮಿ ಎಂದು ಪ್ರಪೋಸ್ ಮಾಡಿದ್ದಾರೆ. ರೋಹಿತ್ ಶರ್ಮಾ ಗುಲಾಬಿ ನೀಡಿದ ಬೆನ್ನಲ್ಲೇ ಶಾಕ್ ಆಗಿದ್ದ ಅಭಿಮಾನಿ, ವಿಲ್ ಯು ಮ್ಯಾರಿ ಮಿ ಅನ್ನೋ ಪ್ರಪೋಸ್‌ನಿಂದ ಮತ್ತಷ್ಟು ಶಾಕ್ ಆಗಿದ್ದಾರೆ.

ರೋಹಿತ್ ಶರ್ಮಾ ಪ್ರಪೋಸ್ ಮಾಡಿದ ವಿಡಿಯೋ ಭಾರಿ ವೈರಲ್ ಆಗಿದೆ. ಅಭಿಮಾನಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತ ಅಭಿಮಾನಿಗೂ ಸ್ಮರಣೀಯ ಕ್ಷಣವಾಗಿದೆ. ಈ ವಿಡಿಯೋ ಕ್ಷಣಾರ್ಧದಲ್ಲೇ ಲಕ್ಷ್ಕಕೂ ಅಧಿಕ ವೀವ್ಸ್ ಹಾಗೂ ಕಮೆಂಟ್ ಪಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist