ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

Twitter
Facebook
LinkedIn
WhatsApp
ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ
ನವದೆಹಲಿ, ಜುಲೈ 24; ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ 2022ರಲ್ಲಿ ಭಾರತದ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ಪುರುಷರ ಜಾವೆಲಿನ್ ಥ್ರೋ ಫೈನಲ್‌ ಪಂದ್ಯ ನಡೆಯಿತು. ಫೈನಲ್ ಪಂದ್ಯದಲ್ಲಿ ನಾಲ್ಕನೇ ರೌಂಡ್‌ನಲ್ಲಿ 88.13 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಮೂಲಕ ನೀರಜ್ ಚೋಪ್ರಾ ಬೆಳ್ಳಿಪದಕ ಪಡೆದರು.
 
ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತ ಗೆದ್ದ ಮೊದಲ ಪಕದವಿದಾಗಿದೆ.

ಅಮೆರಿಕದ ಒರೆಗಾನ್‌ನಲ್ಲಿ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ 2022 ನಡೆಯುತ್ತಿದೆ. ಭಾರತದ ನೀರಜ್ ಚೋಪ್ರಾ ಎರಡನೇ ಸುತ್ತಿನಲ್ಲಿ 82.39 ಮೀಟರ್, 3ನೇ ರೌಂಡ್‌ನಲ್ಲಿ 86.37 ಮೀಟರ್ ಎಸೆದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದಿದ್ದ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿಯೂ ಚಿನ್ನದ ಪದಕದ ನಿರೀಕ್ಷೆ ಹುಟ್ಟಿಸಿದ್ದರು. ಆದರೆ ಬೆಳ್ಳಿ ಪದಕ ಗೆದ್ದಿದ್ದಾರೆ.
ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಗೆದ್ದ 2ನೇ ಪದಕವಿದು. 2003ರಲ್ಲಿ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಪ್ಯಾರಿಸ್‌ನಲ್ಲಿ ನಡೆದಿತ್ತು. ಆಗ, ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.
ಭಾನುವಾರ ನಡೆದ ಜಾವೆಲಿನ್ ಥ್ರೋ ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬರು ಫೈನಲಿಸ್ಟ್ ರೋಹಿತ್ ಯಾದವ್ 77.96, 78.05 ಮತ್ತು 78.72 ಮೀಟರ್ ದೂರಕ್ಕೆ ಎಸೆದರು. ಗ್ರೆನೇಡಾದ ಆಂಡರ್ಸನ್ ಪೀಟರ್ಸ್ 90.54 ಮೀಟರ್ ದೂರ ಎಸೆದು ಚಿನ್ನದ ಪದಕ ಪಡೆದರು. ಜೆಕ್ ಜಾಕುಬ್ ವಾಡ್ಲೆಜ್ 88.09 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ