ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಅತಿ ದೊಡ್ಡ ಲಸಿಕ ಕಾರ್ಯಕ್ರಮ- ಎಲ್ಲರಿಗೂ ಲಸಿಕೆ ಎಲ್ಲರಿಗೂ ಉಚಿತ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಚಾಲನೆ.

Twitter
Facebook
LinkedIn
WhatsApp
ವಿಶ್ವದ ಅತಿ ದೊಡ್ಡ ಲಸಿಕ ಕಾರ್ಯಕ್ರಮ- ಎಲ್ಲರಿಗೂ ಲಸಿಕೆ ಎಲ್ಲರಿಗೂ ಉಚಿತ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಚಾಲನೆ.

ಬೆಳ್ತಂಗಡಿ: ವಿಶ್ವದ ಅತಿ ದೊಡ್ಡ ಲಸಿಕಾಕಾರ್ಯಕ್ರಮ ಎಲ್ಲರಿಗೂ ಲಸಿಕೆ ಎಲ್ಲರಿಗೂ ಉಚಿತ ಎಂಬ ಕಾರ್ಯಕ್ರಮಕ್ಕೆ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಶಾಸಕ ಹರೀಶ್ ಪೂಂಜಾ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತ ದೇಶದ ಕೋಟ್ಯಂತರ ಜನರಿಗೆ ಲಸಿಕೆ ಮುಟ್ಟಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಟಿಬದ್ಧರಾಗಿದ್ದಾರೆ ಎಂದು ಅವರು ನುಡಿದರು.

ಪ್ರತಿಯೊಬ್ಬರಿಗೂ ಲಸಿಕೆ ನೀಡುವುದು ನಮ್ಮ ಆದ್ಯತೆಯಾಗಿದೆ. ಇದರ ಬಗ್ಗೆ ನಾವು ಗಂಭೀರ ವಾಗಿ ಕೆಲಸ ಮಾಡುತ್ತಿದ್ದೇವೆ ಹರೀಶ್ ಪೂಂಜಾ ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು