ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಷಕಂಟನಂತೆ ಮೋದಿ 19 ವರ್ಷಗಳಿಂದ ಗುಜರಾತ್ ಗಲಭೆ ನೋವನ್ನು ಸಹಿಸಿಕೊಂಡಿದ್ದಾರೆ: ಅಮಿತ್ ಶಾ

Twitter
Facebook
LinkedIn
WhatsApp
ವಿಷಕಂಟನಂತೆ ಮೋದಿ 19 ವರ್ಷಗಳಿಂದ ಗುಜರಾತ್ ಗಲಭೆ ನೋವನ್ನು ಸಹಿಸಿಕೊಂಡಿದ್ದಾರೆ: ಅಮಿತ್ ಶಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 19 ವರ್ಷಗಳಿಂದ ಗುಜರಾತ್ ಗಲಭೆ ಕುರಿತಾಗಿ ಒಂದು ಮಾತನ್ನೂ ಮಾತನಾಡದೆ ನೋವನ್ನು ವಿಷಕಂಟನಂತೆ ಸಹಿಸಿಕೊಂಡಿದ್ದಾರೆ. ವಿಷ ನುಂಗಿ ತನ್ನ ಗಂಟಲಿನಲ್ಲಿ ಹಿಡಿದಿಟ್ಟುಕೊಂಡ ಶಿವನಂತೆ ಮೋದಿ ಇದ್ದರು ಎಂದು ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಗುಜರಾತ್‍ನ ಗೋಧ್ರಾ ನರಮೇಧ ನಂತರದ ಹಿಂಸಾಚಾರ ಪ್ರಕರಣದಲ್ಲಿ ನರೇಂದ್ರ ಮೋದಿ ಅವರಿಗೆ ಎಸ್‍ಐಟಿ (ವಿಶೇಷ ತನಿಖಾ ತಂಡ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ವಜಾಗೊಳಿಸಿತ್ತು. ಈ ಬಗ್ಗೆ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, ಗುಜರಾತ್ ಗಲಭೆ ಯಾಕಾಯಿತು, ಹೇಗಾಯಿತು, ನಂತರದ ಪರಿಣಾಮಗಳು ಹೇಗೆ ಬೀರಿದ್ದವು ಎಂಬುದನ್ನು ವಿವರಿಸಿದ್ದಾರೆ.

ಗುಜರಾತ್ ಗಲಭೆಗೆ ಪ್ರಮುಖ ಕಾರಣ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ್ದು. 16 ದಿನದ ಮಗು ಸೇರಿದಂತೆ 59 ಮಂದಿ ಸಜೀವ ದಹನವಾಗಿದ್ದರು. ಆಗ ಮೆರವಣಿಗೆ ಮಾಡಿರಲಿಲ್ಲ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ನಂತರ ಅಂಬುಲೆನ್ಸ್ ನಲ್ಲಿ ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಒಪ್ಪಿಸಲಾಯಿತು. ಆದರೆ ಘಟನೆಯ ಬಳಿಕ ಈ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡಿದವು. ಸತ್ಯದ ಪರವಾಗಿದ್ದರೂ ಆರೋಪಗಳನ್ನು ಎದುರಿಸುತ್ತಿರುವ ಮೋದಿಜೀ ಈ ನೋವನ್ನು ಸಹಿಸಿಕೊಳ್ಳುವುದನ್ನು ನಾನು ಹತ್ತಿರದಿಂದ ನೋಡಿದ್ದೇನೆ. ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದ್ದರಿಂದ ಅವರು ಮಾತನಾಡಲಿಲ್ಲ. ಅಂದು ಗುಜರಾತ್‍ನ ಗೃಹ ಸಚಿವನಾಗಿದ್ದ ನಾನು ಈ ಬಗ್ಗೆ ಮಾತನಾಡಲಿಲ್ಲ. ಇಂದಿನ ಸಂದರ್ಶನವನ್ನು ನಾನು 2003ರಲ್ಲಿ ಗುಜರಾತ್ ಗೃಹ ಸಚಿವನಾಗಿ ನೀಡಬಹುದಿತ್ತು. ಆದರೆ ನ್ಯಾಯಾಂಗ ಪ್ರಕ್ರಿಯೆ ಮುಗಿಯುವವರೆಗೂ ಮೋದಿಜೀ ಯಾವುದೇ ಪ್ರಭಾವ ಬೀರದಂತೆ ಏನನ್ನೂ ಹೇಳಲಿಲ್ಲ. ಇದೆಲ್ಲವನ್ನೂ ಅವರು ಮೌನವಾಗಿ ಸಹಿಸಿಕೊಂಡಿದ್ದರು ಇದರ ಫಲವಾಗಿ ಸತ್ಯಕ್ಕೆ ಜಯವಾಗಿದೆ ಎಂದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ