ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಶಭಾಶ್ ಮಿಥು’ ಟ್ರೈಲರ್: ಮಿಥಾಲಿ ರಾಜ್ ಜೀವನಚರಿತ್ರೆ, ‘ಜಂಟಲ್‌ಮನ್ ಆಟ’ವನ್ನು ಮರು ವ್ಯಾಖ್ಯಾನಿಸಿದ ತಾಪ್ಸಿ

Twitter
Facebook
LinkedIn
WhatsApp
‘ಶಭಾಶ್ ಮಿಥು’ ಟ್ರೈಲರ್: ಮಿಥಾಲಿ ರಾಜ್ ಜೀವನಚರಿತ್ರೆ, ‘ಜಂಟಲ್‌ಮನ್ ಆಟ’ವನ್ನು ಮರು ವ್ಯಾಖ್ಯಾನಿಸಿದ ತಾಪ್ಸಿ

ಮುಂಬೈ: ತಾಪ್ಸಿ ಪನ್ನು ಅಭಿನಯದ ಸ್ಪೋರ್ಟ್ಸ್ ಡ್ರಾಮಾ ‘ಶಭಾಷ್ ಮಿಥು’ ಟ್ರೇಲರ್ ಇಂದು ಬಿಡುಗಡೆಗೊಂಡಿದ್ದು, ಮಿಥಾಲಿ ರಾಜ್ ಪಾತ್ರದಲ್ಲಿ ನಟಿ ತಾಪ್ಸಿ ಮಿಂಚಿದ್ದಾರೆ.

‘ಶಭಾಶ್ ಮಿಥು’ ಚಿತ್ರವು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ, ಮಹಿಳಾ ಕ್ರಿಕೆಟ್ ನ ಲೆಜೆಂಡ್ ಆಟಗಾರ್ತಿ ಮಿಥಾಲಿ ರಾಜ್ ಅವರ ಜೀವನಾಧಾರಿತ ಚಿತ್ರವಾಗಿದೆ. ಮಿಥಾಲಿ ರಾಜ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 23 ವರ್ಷಗಳ ಸುದೀರ್ಘ ವೃತ್ತಿಜೀವನದ ದಾಖಲೆ ಮೂಲಕ ಹೆಸರುವಾಸಿಯಾಗಿದ್ದಾರೆ. ಈ ಚಿತ್ರವನ್ನು ಶ್ರೀಜಿತ್ ಮುಖರ್ಜಿ ನಿರ್ದೇಶಿಸಿದ್ದು, ಪ್ರಿಯಾ ಅವೆನ್ ಚಿತ್ರಕಥೆ ಬರೆದಿದ್ದಾರೆ. ವಯಾಕಾಮ್ 18 ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರವನ್ನು ದೇಶೀಯ ಮತ್ತು ಅಂತರಾಷ್ಟ್ರೀಯ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ.

 
mithali raj 1567754819

ಚಿತ್ರದಲ್ಲಿ ತಾಪ್ಸಿ ಕ್ರಿಕೆಟರ್ ಆಗುವ ಕನಸು ಕಾಣುವ ಮಿಥು ಎಂಬ ಹುಡುಗಿಯಾಗಿ ನಟಿಸಿದ್ದಾರೆ. ಆದರೂ ಆ ಕನಸಿನೆಡೆಗಿನ ಪಯಣ ಅವಳಿಗೆ ಸುಲಭವಾಗಿರುವುದಿಲ್ಲ. ಆಕೆಯ ತರಬೇತುದಾರರಿಂದ (ವಿಜಯ್ ರಾಝ್ ನಿರ್ವಹಿಸಿದ ಪಾತ್ರ) ಬೆಂಬಲದೊಂದಿಗೆ, ಅವರು ಮಹಿಳಾ ಕ್ರಿಕೆಟರ್ ಆಗಿ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾರೆ. ಬೆದರಿಕೆ ಮತ್ತು ಅಪಹಾಸ್ಯಗಳ ಹೊರತಾಗಿಯೂ ಆಕೆ ಎಲ್ಲಾ ಅಡೆತಡೆಗಳನ್ನು ಎದುರಿಸಲು ಕಲಿಯುತ್ತಾಳೆ ಮತ್ತು ತನಗಾಗಿ ಮತ್ತು ತನ್ನ ಮಹಿಳಾ ತಂಡಕ್ಕಾಗಿ ನಿಲ್ಲುತ್ತಾಳೆ. ಭಾರತದಲ್ಲಿ ಮಹಿಳಾ ಕ್ರಿಕೆಟ್ ತಂಡದ ನೈಜ ಹೋರಾಟವನ್ನು ಚಿತ್ರಣವು ಈ ಚಿತ್ರದಲ್ಲಿದೆ.

ಭಾರತದ ಅಪ್ರತಿಮ ಕ್ರಿಕೆಟಿಗರಲ್ಲಿ ಒಬ್ಬರಾದ ಸೌರವ್ ಗಂಗೂಲಿ ಅವರು ಈ ಚಿತ್ರ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದು, ತಾಪ್ಸಿ ಪನ್ನು ಮತ್ತು ಮಿಥಾಲಿ ರಾಜ್ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಟ್ರೇಲರ್ ಅನ್ನು ಹಂಚಿಕೊಂಡಿದ್ದಾರೆ. ತಾಪ್ಸಿಯ ಮುಂಬರುವ ಬಿಡುಗಡೆಯಾಗುವ ಚಿತ್ರಗಳಲ್ಲಿ ‘ದೋಬಾರಾ’, ‘ವೋ ಲಡ್ಕಿ ಹೈ ಕಹಾ?’, ‘ಬ್ಲರ್’ ಮತ್ತು ‘ಡುಂಕಿ’ ಚಿತ್ರಗಳು ಸೇರಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist