ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಕಿರಾಣಿ ಅಂಗಡಿ: ಅಣ್ಣ-ತಮ್ಮ ದುರ್ಮರಣ

Twitter
Facebook
LinkedIn
WhatsApp
ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಕಿರಾಣಿ ಅಂಗಡಿ: ಅಣ್ಣ-ತಮ್ಮ ದುರ್ಮರಣ

ಕೊಪ್ಪಳ: ಕಿರಾಣಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್  ನಿಂದ ಅಣ್ಣ ತಮ್ಮ ಸಾವನ್ನಪ್ಪಿರುವಂತಹ ಘಟನೆ ನಿನ್ನೆ ರಾತ್ರಿ ತಾಲೂಕಿನ ಕೋಮಲಾಪೂರದಲ್ಲಿ ನಡೆದಿದೆ. ಕಿರಾಣಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಐದು ವರ್ಷದ ಜಯರಾಜ್ ಸುಟ್ಟು ಕರಕಾಲಾಗಿದ್ದ. 

11 ವರ್ಷದ ಅಣ್ಣ ವಿನೋದರಾಜ್ ನಿನ್ನೆ ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ಅಣ್ಣ ವಿನೋದ್ ರಾಜ್ ಸಾವನ್ನಪ್ಪಿದ್ದಾನೆ. ಅಂಗಡಿಯಲ್ಲಿದ್ದ ಅಣ್ಣ ತಮ್ಮನನ್ನ ಕಾಪಾಡಲು ಗ್ರಾಮಸ್ಥರು ಹರಸಹಾಸ ಪಟಿದ್ದಾರೆ.

ಒಳಗೆ ಹೋಗಲಾರದಷ್ಟು ಕಿರಾಣಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋಲು ಹಿಡಿದು ಮಕ್ಕಳನ್ನ ಹೊರಗೆ ತಗೆಯಲು ಗ್ರಾಮಸ್ಥರು ಪ್ರಯತ್ನ ಮಾಡಿದ್ದು, ಬೆಂಕಿಯ ಕೆನ್ನಾಲಿಗೆಯಿಂದ ಅಂಗಡಿಯಲ್ಲಿಯೇ ಜಯರಾಜ್ ಸಾವನ್ನಪ್ಪಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ