ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಗೆ ಹೋಗುವುದಾಗಿ ತೆರಳಿದ್ದ 8ವರ್ಷದ ಬಾಲಕ ನೇಣುಬಿಗಿದು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

Twitter
Facebook
LinkedIn
WhatsApp
ಶಾಲೆಗೆ ಹೋಗುವುದಾಗಿ ತೆರಳಿದ್ದ 8ವರ್ಷದ ಬಾಲಕ ನೇಣುಬಿಗಿದು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಲಿಂಗಸೂಗೂರು;8ನೇ ತರಗತಿ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಲಿಂಗಸೂಗೂರು ತಾಲೂಕಿನ ಅನ್ವರಿ ಗ್ರಾಮದಲ್ಲಿ ನಡೆದಿದೆ‌.

14 ವರ್ಷದ ಬಾಲಕ ಖಾಸಗಿ ಶಾಲೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಶಾಲೆಗೆ ತೆರಳಲು ಅನುಕೂಲವಾಗಲಿ ಎಂದು ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ಬಾಲಕನನ್ನು ಪೋಷಕರು ಬಿಟ್ಟಿದ್ದರು.

ಬಾಲಕನಿಗೆ ಶಾಲೆಗೆ ಹೋಗಲು ಇಷ್ಟ ಇರಲಿಲ್ಲವಂತೆ. ಇದರಿಂದಾಗಿ ಶಾಲೆಗೆ ಹೋಗುವುದಾಗಿ ಹೇಳಿ ಹೋದ ಬಾಲಕ ಡೋಣಮರಡಿಗೆ ತೆರಳಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕವಿತಾಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಇದೀಗ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ