ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿವಮೊಗ್ಗ : ರಸ್ತೆ ಅಪಘಾತದಲ್ಲಿ ಪಾದಾಚಾರಿ ಸಾವು

Twitter
Facebook
LinkedIn
WhatsApp
rYViaGLcTaLtLHm3ENAmLKpyV4ZLkbqhTBFUDs88

ಶಿವಮೊಗ್ಗ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ (Pedestrian) ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ (Shivamogga) ಸಾಗರದಲ್ಲಿ (Sagara) ನಡೆದಿದೆ.

ಶಿವಕುಮಾರ್ (56) ಮೃತ ದುರ್ದೈವಿ. ಇವರು ಆನಂದಪುರದಿಂದ ಮನೆ ಕಡೆ ತೆರಳುವ ವೇಳೆ ಈ ಘಟನೆ ನಡೆದಿದ್ದು, ಯಡಹಳ್ಳಿಯ ಪೆಟ್ರೋಲ್ ಬಂಕ್‌ನಿಂದ ಅಣತಿ ದೂರದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದು ಅಪಘಾತ (Accident) ಮಾಡಿ ಕಾರನ್ನು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ.

ಘಟನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ