ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ ; ಇಲ್ಲಿದೆ ವಿವರ

Twitter
Facebook
LinkedIn
WhatsApp
images 7

ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾರ್ಚ್‌ 30ರಿಂದ ಎಪ್ರಿಲ್‌ 15ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆದಿದ್ದವು.

ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮೇ ಎರಡನೇ ವಾರದಲ್ಲಿ ಅವರೆಲ್ಲರ ಭವಿಷ್ಯ ನಿರ್ಧಾರ ಆಗಲಿದೆ. ಈ ಸಂಬಂಧ ಶೀಘ್ರ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ