ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೆಲ್ ಸ್ಪೋಟಗೊಂಡು ನಾಲ್ಕು ಮಕ್ಕಳು ಸಾವು

Twitter
Facebook
LinkedIn
WhatsApp
ಶೆಲ್ ಸ್ಪೋಟಗೊಂಡು ನಾಲ್ಕು ಮಕ್ಕಳು ಸಾವು

ಆಫ್ಘಾನಿಸ್ತಾನ: ಹೊರಗೆ ಸ್ಫೋಟಗೊಳ್ಳದೆ ಬಿದ್ದಿದ್ದ ಶೆಲ್ ಅನ್ನು ಧಾರ್ಮಿಕ ಶಾಲೆಯ ಕೊಠಡಿಗೆ ತಂದು ಆಟವಾಡುತ್ತಿದ್ದಾಗ ದಿಢೀರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು,ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ದಕ್ಷಿಣ ಅಫ್ಘಾನಿಸ್ತಾನದಲ್ಲಿ ನಡೆದಿದೆ.

ಅಫ್ಘಾನಿಸ್ತಾನದಲ್ಲಿ ದಶಕಗಳಿಂದಲೂ ಆಗಾಗ ಗುಂಡು ಮದ್ದುಗಳ ಸದ್ದು ಕೇಳುತ್ತಲೆ ಇರುತ್ತದೆ. ಇದು ಮಕ್ಕಳ ಮೇಲೆ ಪರಿಣಾಮ ಬೀರುತ್ತಿದ್ದು ಯುದ್ಧದಿಂದಾಗಿ ಏನು ಅರಿಯದ ಮುಗ್ಧ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸದ್ಯ ಮೃತಪಟ್ಟಿರುವ ಮಕ್ಕಳು 7ರಿಂದ 14 ವರ್ಷ ವಯಸ್ಸಿನವರಾಗಿದ್ದು ಎಲ್ಲರು ಹೆಲ್ಮಂಡ್ ಪ್ರಾಂತ್ಯದ ನಿವಾಸಿಗಳು ಎನ್ನಲಾಗಿದೆ.

ಮಕ್ಕಳು ತಮ್ಮ ಕುಟುಂಬಕ್ಕೆ ಸಹಾಯ ಮಾಡಲು ಸ್ಕ್ರ್ಯಾಪ್ ಲೋಹವನ್ನು ಸಂಗ್ರಹಿಸಿ ಮಾರಾಟ ಮಾಡುತ್ತಾರೆ. ಈ ರೀತಿ ಅನೇಕ ಬಾರಿ ಸ್ಫೋಟಗೊಳ್ಳದ ಶೆಲ್​ ಮುಟ್ಟಿ ಸಾವನ್ನಪ್ಪಿದ ಹಾಗೂ ಸ್ಫೋಟದಿಂದ ಅಂಗವಿಕಲರಾದ ಉದಾಹರಣೆಗಳೂ ಇವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ