ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸದನದಲ್ಲಿನ ‘ರೇಪ್​’ ಹೇಳಿಕೆಗೆ ಕ್ಷಮೆಯಾಚಿಸಿದ ಶಾಸಕ ರಮೇಶ್​ ಕುಮಾರ್​​..!

Twitter
Facebook
LinkedIn
WhatsApp
ಬಾಲಿವುಡ್ ನಟಿ ಆಲಿಯಾ ಭಟ್ ವಿರುದ್ಧ FIR

ಬೆಂಗಳೂರು : ರೇಪ್​ ಆಗುವಾಗ ತಡೆಯಲು ಆಗದೇ ಇದ್ದರೆ ಮಲಗಿ ಎಂಜಾಯ್  ಮಾಡಿಬಿಡಬೇಕು ಎಂದು ಸದನದಲ್ಲಿ ಹೇಳಿದ್ದ ಕಾಂಗ್ರೆಸ್​ ಶಾಸಕ ಕೆ.ಆರ್​ ರಮೇಶ್​ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅವರು ಟ್ವಿಟರ್​ನಲ್ಲಿ ಕ್ಷಮೆಯಾಚಿಸಿದ್ದಾರೆ. 

ಈ ವಿಚಾರವಾಗಿ ಟ್ವೀಟ್​ ಮಾಡಿರುವ ಶಾಸಕ ರಮೇಶ್​ ಕುಮಾರ್​, ಅತ್ಯಾಚಾರ ಕುರಿತಂತೆ ಸದನದಲ್ಲಿ ನಾನು ನೀಡಿದ ಅಸಡ್ಡೆ ಹಾಗೂ ನಿರ್ಲಕ್ಷ್ಯದ ಕಮೆಂಟ್​ನ ಬಗ್ಗೆ ಅತ್ಯಂತ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತಿದ್ದೇನೆ. ಈ ನೀಚ ಕೃತ್ಯವನ್ನು ಕ್ಷುಲ್ಲಕ ಎಂದು ಹೇಳುವುದು ನನ್ನ ಉದ್ದೇಶವಾಗಿರಲಿಲ್ಲ. ಆದರೆ ಇನ್ನು ಮುಂದೆ ನಾನು ಪದಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ವಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆಯಲ್ಲಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಎಲ್ಲರೂ ಮಾತನಾಡಬೇಕು ಎಂದು ಹೇಳುತ್ತಾರೆ. ಆದರೆ ನನಗೆ ಸದನದ ಬ್ಯುಸಿನೆಸ್​ ನಡೆಯುವುದು ಮುಖ್ಯ. ಆದರೆ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್​ ಎಂಜಾಯ್​ ದಿ ಸಿಚ್ಯೂವೇಷನ್​​ ಅನ್ನೋ ರೀತಿಯಾಗಿದೆ ರಮೇಶ್​ ಕುಮಾರ್​ ಅವರೇ ಎಂದು ಹೇಳಿದರು.

I would like to express my sincere apologies to everyone for the indifferent and negligent comment I made in today’s assembly about “Rape!” My intention was not trivialise or make light of the heinous crime, but an off the cuff remark! I will choose my words carefully henceforth!
— K. R. Ramesh Kumar (@KRRameshKumar1) December 16, 2021

ಸ್ಪೀಕರ್​ ತಮ್ಮ ಹೆಸರು ಪ್ರಸ್ತಾಪಿಸುತ್ತಿದ್ದಂತೆಯೇ ಎದ್ದು ನಿಂತ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​, ರೇಪ್​ ನಡೆಯುತ್ತಿರುವಾಗ ತಡೆಯಲು ಆಗದೇ ಇದ್ದರೆ ಮಲಗಿ ಎಂಜಾಯ್​ ಮಾಡಿಬಿಡಬೇಕು ಎಂದು ಹೇಳಿದರು. ಶಾಸಕ ರಮೇಶ್​ ಕುಮಾರ್​ ಮಾತಿಗೆ ಸ್ಪೀಕರ್​​ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಸದನದಲ್ಲಿದ್ದ ಎಲ್ಲರೂ ಗೊಳ್ಳೆಂದು ನಕ್ಕರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು