ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸದ್ಯಕ್ಕೆ ಬೂಸ್ಟರ್ ಡೋಸ್ ಅಗತ್ಯವಿಲ್ಲ, ಭವಿಷ್ಯದಲ್ಲಿ ಬೇಕಾಗಬಹುದು- ರಣದೀಪ್ ಗುಲೇರಿಯಾ

Twitter
Facebook
LinkedIn
WhatsApp
ಸದ್ಯಕ್ಕೆ ಬೂಸ್ಟರ್ ಡೋಸ್ ಅಗತ್ಯವಿಲ್ಲ, ಭವಿಷ್ಯದಲ್ಲಿ ಬೇಕಾಗಬಹುದು- ರಣದೀಪ್ ಗುಲೇರಿಯಾ

ನವದೆಹಲಿ: ಭಾರತದಲ್ಲಿ ಸದ್ಯಕ್ಕೆ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್‌ಗಳ ಅಗತ್ಯವಿಲ್ಲ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ.

ಕೋವಿಡ್ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಗುಲೇರಿಯಾ ಅವರು, ಭಾರತದಲ್ಲಿ ಸದ್ಯಕ್ಕೆ ಬೂಸ್ಟರ್ ಡೋಸ್ ಅಗತ್ಯವಿಲ್ಲ . ಕೊವೀಡ್ ನ ಮೂರನೇ ಅಲೆ” ದ ಸಾಧ್ಯತೆಯು “ಪ್ರತಿ ದಿನವೂ ಕ್ಷೀಣಿಸುತ್ತಿದೆ. ಪ್ರಸ್ತುತವಾಗಿ ನಮ್ಮ ಸೆರೋ-ಪಾಸಿಟಿವಿಟಿ ದರವು ತುಂಬಾ ಹೆಚ್ಚಾಗಿದೆ. ಹೀಗಾಗಿ ಸದ್ಯಕ್ಕೆ ಬೂಸ್ಟರ್ ಡೋಸ್ ಅಗತ್ಯವಿಲ್ಲ ಎಂದು ಸೂಚಿಸುತ್ತದೆ. ಭವಿಷ್ಯದಲ್ಲಿ ನಮಗೆ ಇದು ಬೇಕಾಗಬಹುದು, ”ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ವಿರುದ್ಧ ನಡೆಯುತ್ತಿರುವ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನವನ್ನು ಶ್ಲಾಘಿಸಿದ ಗುಲೇರಿಯಾ, ಲಸಿಕೆ ತಯಾರಿಕೆಯಲ್ಲಿ ಭಾರತ ಹೇಗೆ ಬಹಳ ದೂರ ಸಾಗಿದೆ ಲಸಿಕೆಗಳನ್ನು ಆಮದು ಮಾಡುವುದರಿಂದ ಈಗ ಇತರ ದೇಶಗಳಿಗೆ ಭಾರತ ಡೋಸ್ ಗಳನ್ನು ರಫ್ತು ಮಾಡುವಲ್ಲಿ ಮುಂದಾಳತ್ವ ವಹಿಸುವವರೆಗೆ ಮುಂಚೂಣಿಗೆ ತಲುಪಿದೆ ಎಂದು ಹೇಳಿದ್ದಾರೆ.
ಎಚ್1ಎನ್1 ಭಾರತಕ್ಕೆ ಅಪ್ಪಳಿಸಿದಾಗ, ವಿದೇಶಗಳಿಂದ ಲಸಿಕೆಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಲಸಿಕೆಗಳನ್ನು ಆಮದು ಮಾಡುವುದರಿಂದ ಹಿಡಿದು ನಮ್ಮದೇ ಆದ ಸ್ಥಳೀಯ ಲಸಿಕೆಯನ್ನು ತಯಾರಿಸುವವರೆಗೆ, ನಾವು ಬಹಳ ದೂರ ಬಂದಿದ್ದೇವೆ. ಇಂದು, ನಮ್ಮ ಕೋವಿಡ್-19 ಲಸಿಕೆಗಳನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು