ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಮಂತಾ ಮುಖ ಕಿತ್ತು ಹೋಗಿದೆ, ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕುಟುಕಿದ ನಿರ್ಮಾಪಕ

Twitter
Facebook
LinkedIn
WhatsApp
nysa devgns hot look 2020 202004 1588084269 7

ಸ್ಟಾರ್ ನಟಿ ಸಮಂತಾ ಅವರು ಚಿತ್ರರಂಗದಲ್ಲಿ ಯಾರ ಸಹಾಯವಿಲ್ಲದೇ ತನ್ನ ಶ್ರಮದಿಂದ ನೆಲೆಗಿಟ್ಟಿಸಿಕೊಂಡ ಪ್ರತಿಭಾನ್ವಿತ ನಟಿ. ಸದ್ಯ ‘ಶಾಕುಂತಲಂ’ ಚಿತ್ರದ ನಟನೆಗಾಗಿ ಸ್ಯಾಮ್ ಗಮನ ಸೆಳೆಯುತ್ತಿದ್ದಾರೆ. ಚಿತ್ರಕ್ಕೆ ಬರುತ್ತಿರುವ ಕಾಮೆಂಟ್ಸ್‌ನಿಂದಾಗಿ ಖುಷಿಯಲ್ಲಿರುವ ಸಮಂತಾ ಬಗ್ಗೆ ನಿರ್ಮಾಪಕನೊಬ್ಬ ಕಟುವಾಗಿ ಮಾತನಾಡಿದ್ದಾರೆ. ಸಮಂತಾಳದ್ದು ಅಜ್ಜಿ ಮುಖ, ಅವಳ ವೃತ್ತಿ ಜೀವನ ಮುಗಿದಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

Samantha Hot in Sikander

ಅನಾರೋಗ್ಯದ ವಿರುದ್ಧ ನಟಿ ಹೋರಾಡುತ್ತಿದ್ದಾರೆ. ಸಿನಿಮಾಗಳಿಗೆ ಪ್ರಾಮುಖ್ಯತೆ ನೀಡ್ತಿದ್ದಾರೆ. ಈ ನಡುವೆ ತೆಲುಗಿನ ನಿರ್ಮಾಪಕ ಚಿಟ್ಟಿಬಾಬು ಸಮಂತಾ ವಿರುದ್ಧ ಮಾತನಾಡಿದ್ದಾರೆ. ‘ಶಾಕುಂತಲಂ’ ಸಿನಿಮಾ ಬಗ್ಗೆ ನಿರ್ಮಾಪಕ ಪ್ರತಿಕ್ರಿಯೆ ನೀಡಿದ್ದಾರೆ. ಶಾಕುಂತಲೆ ಅಪ್ರತಿಮ ಸೌಂದರ್ಯವತಿ, ಆದರೆ ಸಮಂತಾಗೆ ಆ ಪಾತ್ರ ಸೂಟ್‌ ಆಗಲ್ಲ. ಸಮಂತಾ ಮುಖ ಕಿತ್ತುಹೋಗಿದೆ. ಅದಕ್ಕಾಗಿ ಜನರನ್ನು ಸೆಳೆಯಲು ನಾನು ಸತ್ತುಹೋಗುತ್ತೇನೆ ಅದೂ ಇದು ಎಂದು ಹೈ ಡ್ರಾಮಾ ಮಾಡ್ತಿದ್ದಾರೆ. ಈ ಹಿಂದೆ ಯಾವುದೋ ಸಿನಿಮಾಕ್ಕೆ ಬೆಡ್ ಮೇಲೆ ಮಲಗಿ ಡಬ್ಬಿಂಗ್ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಳು. ಇದೆಲ್ಲಾ ಅವರ ಪ್ರಚಾರ ಗಿಮಿಕ್. ಹಿಂದೆ ಹಲವು ಕಲಾವಿದರು ತೀವ್ರ ಜ್ವರದ ನಡುವೆಯೂ ಸಿನಿಮಾಗಳಲ್ಲಿ ನಟಿಸಿದ್ದಾರೆ ಎಂದು ಚಿಟ್ಟಿಬಾಬು ಕಿಡಿಕಾರಿದ್ದಾರೆ.

samantha 2 1654608530

ಸಮಂತಾಗೆ ನಾಯಕಿಯಾಗಿ ನಟಿಸಲು ಆಫರ್ ಬರುತ್ತಿಲ್ಲ. ಅದಕ್ಕೆ ಅವರು ಲೇಡಿ ಓರಿಯೆಂಟೆಡ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆಕೆಯ ಮುಖ ಅಜ್ಜಿ ಮುಖದಂತೆ ಆಗಿದೆ. ಟಾಪ್ ಹೀರೋಯಿನ್ ಪಟ್ಟದಿಂದ ಸಮಂತಾ ಕೆಳಗೆ ಬಿದ್ದು ಬಹಳ ಸಮಯವಾಗಿದೆ. ಅದಕ್ಕೆ ‘ಪುಷ್ಪ’ ಸಿನಿಮಾದಲ್ಲಿ ಊ ಅಂಟಾವ ಹಾಡಿನಲ್ಲಿ ಅರೆಬೆತ್ತಲೆಯಾಗಿ ಕುಣಿದಿದ್ದಾಳೆ. ಹಣ ಮಾಡಲು, ಚಿತ್ರರಂಗದಲ್ಲಿ ನಿಲ್ಲಲು ಹೀಗೆ ಮಾಡ್ತಿದ್ದಾಳೆ ಎಂದಿದ್ದಾರೆ ಚಿಟ್ಟಿಬಾಬು. ಆಕೆಯ ವೃತ್ತಿ ಬದುಕು ಮುಗಿದಿದೆ. ಒಂದು ಸಮಯದಲ್ಲಿ ಒಳ್ಳೆಯ ಸ್ಟಾರ್ ಪಟ್ಟ ಅನುಭವಿಸಿದ್ದಾಳೆ. ಈಗ ಪ್ರತಿ ಸಿನಿಮಾಕ್ಕೂ ಏನೋ ಒಂದು ಡ್ರಾಮಾ ಮಾಡಿಕೊಂಡು, ನಾನು ಸತ್ತುಹೋಗುತ್ತೇನೆ ಎಂದು ಅದು ಇದು ಹೇಳಿ ಡ್ರಾಮಾ ಮಾಡಿಕೊಂಡು ಸಿನಿಮಾ ಗೆಲ್ಲಿಸಿಕೊಳ್ಳಲು ನೋಡುತ್ತಿದ್ದಾಳೆ. ಆದರೆ ಅದೆಲ್ಲ ವರ್ಕೌಟ್ ಆಗುವುದಿಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ನೋಡುತ್ತಾರೆ ಇಲ್ಲವಾದರೆ ಇಲ್ಲ. ‘ಶಾಕುಂತಲಂ’ ಸಿನಿಮಾದ ಕತೆಯೂ ಅಷ್ಟೆ. ಆದರೆ ನನಗಿರುವ ಪ್ರಶ್ನೆ ಎಂದರೆ, ಎಲ್ಲಾ ಚಾರ್ಮ್ ಕಳೆದುಕೊಂಡಿರುವ ನಟಿ ಶಾಕುಂತಲಂ ಅಂತಹ ಅಂದಗಾತಿಯ ಪಾತ್ರಕ್ಕೆ ಹೇಗೆ ಸೂಟ್ ಆಗುತ್ತಾಳೆ ಎಂಬುದಷ್ಟೆ ಎಂದಿದ್ದಾರೆ ಚಿಟ್ಟಿಬಾಬು.

ನಿರ್ಮಾಪಕ ಚಿಟ್ಟಿಬಾಬು ಮಾತುಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವಿರೋಧ ವ್ಯಕ್ತವಾಗಿದೆ. ಹಿರಿಯ ನಿರ್ಮಾಪಕನಾಗಿ ನಟಿಯ ಬಗ್ಗೆ ಇಷ್ಟು ಕೀಳಾಗಿ ಮಾತನಾಡಿರುವುದು ಸರಿಯಲ್ಲ ಎಂದಿದ್ದಾರೆ. ಚಿಟ್ಟಿಬಾಬು ಇಷ್ಟೆಲ್ಲಾ ಮಾತನಾಡಿದ್ರು ಕೂಡ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

28samantha1

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist