ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರದ ನೂತನ ಕಾನೂನನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ವಾಟ್ಸಪ್

Twitter
Facebook
LinkedIn
WhatsApp
twitter 292993 1920
ನವದೆಹಲಿ: ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ನೂತನ ಸಾಮಾಜಿಕ ಜಾಲತಾಣ ನಿಯಮದ ವಿರುದ್ಧ ಸಾಮಾಜಿಕ ಜಾಲತಾಣ ದ ವಾಟ್ಸಪ್ ಕೋರ್ಟ್ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟಿನ ಮುಂದೆ ಅರ್ಜಿ ಸಲ್ಲಿಸಿದ್ದ ವಾಟ್ಸಾಪ್ ಮುಂದಿನ ಆದೇಶದವರೆಗೆ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮದ ವಿರುದ್ಧ ತಡೆ ನೀಡಬೇಕೆಂದು ಮನವಿ ಮಾಡಿದೆ. ಮೂರನೇ ಪಾರ್ಟಿಗೆ ಉಪಯೋಗಿಸುವ ನಾಗರಿಕರ ವೈಯಕ್ತಿಕ ದಾಖಲೆಗಳನ್ನು ನೀಡಬಾರದು ಎಂಬ ಕೇಂದ್ರ ಸರಕಾರದ ನೀತಿಯ ಬಗ್ಗೆ ವಾಟ್ಸಪ್ ಸ್ಪಷ್ಟ ನಿಲುವು ತಾಳಿಲ್ಲ.

ಈ ಮೊದಲು ವಾಟ್ಸಪ್ ತನ್ನ ಉಪಯೋಗದ ನೀತಿಗಳು ಮತ್ತು ವೈಯಕ್ತಿಕ ನೀತಿಗಳ ಬಗ್ಗೆ ಹೊಸ ನೀತಿಯನ್ನು ಜಾರಿಗೆ ತರುವುದಾಗಿ ಘೋಷಿಸಿತು. ಆದರೆ ಯಾವುದೇ ಹೊಸ ನೀತಿಯನ್ನು ವಾಟ್ಸಾಪ್ ಜಾರಿಗೆ ತಂದಿಲ್ಲ. ಆದರೆ ಕೇಂದ್ರ ಸರಕಾರ ಈ ಎಲ್ಲ ಸಾಮಾಜಿಕ ಜಾಲತಾಣಗಳಿಗೆ ಗಡು ವಿಧಿಸಿದ್ದು ಅದು ನಿನ್ನೆಗೆ ಕೊನೆಗೊಂಡಿದೆ. ಈ ನಡುವೆ ಸರ್ಕಾರದ ಆದೇಶವನ್ನು ಪಾಲಿಸದ ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಸರ್ಕಾರ ನಿಷೇಧ ಹೇರುತ್ತದೆ ಎಂಬ ವರದಿ ಈಗ ಬಳಕೆದಾರರಲ್ಲಿ ಆತಂಕ ಸೃಷ್ಟಿ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು