ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ- ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

Twitter
Facebook
LinkedIn
WhatsApp
ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ- ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ರೂಲ್ಸ್ ಜಾರಿಗೆ ಬಂದಿದ್ದು ನೆರೆ ರಾಜ್ಯಗಳ ಗಮನ ಸೆಳೆದಿದೆ.

ಹೌದು.. ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ ಅಂತ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಜಿಲ್ಲಾಧಿಕಾರಿ ಆರ್ಯಕಾ ಚೌಧರಿ ಆದೇಶ ಹೊರಡಿಸಿದ್ದಾರೆ. 

ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ- ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಈ ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕರು, ಇತರೆ ಇಲಾಖೆಗಳ ನೌಕರರು ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ.

ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ- ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಕೇವಲ ಫಾರ್ಮಲ್ಸ್ ಧರಿಸಲಷ್ಟೇ ಅವಕಾಶ. ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಅಂತ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಕೆಲ ಸರ್ಕಾರಿ ಕಚೇರಿಯ ನೌಕರರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ