ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರಿ ಬಸ್​-ಕಾರು ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು.

Twitter
Facebook
LinkedIn
WhatsApp
ವ್ಯಾನ್‌ – ಟ್ಯಾಂಕರ್ ಭೀಕರ ಅಪಘಾತ : 5 ಮಂದಿ ಸಾವು, ಮೂವರ ಸ್ಥಿತಿ ಚಿಂತಾಜನಕ.

ವಿಜಯಪುರ: ಸರ್ಕಾರಿ ಬಸ್​ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಡೆದಿದೆ.
ಚಿದಾನಂದ ನಾಗೇಶ ಸೂರ್ಯವಂಶಿ (45), ಸೋಮನಾಥ ಕಾಳೆ (43), ಸಂದೀಪ ಪವಾರ (40), ವಿಜಯಕುಮಾರ್ ಕಾಶಿನಾಥ್ ದೊಡಮನಿ (32) ಮೃತ ದುರ್ದೈವಿಗಳು.

ವಿಜಯಪುರದಲ್ಲಿ ನಿಶ್ಚಿತಾರ್ಥ ಕಾರ್ಯಕ್ಕೆ ಆಗಮಿಸಿದ್ದ ಬಸ್​ ನರಗುಂದಕ್ಕೆ ವಾಪಸ್​ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನ ಅತೀವೇಗ ಹಾಗೂ ಚಾಲಕನ ಆಜಾಗರೂಕತೆಯೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಪರಿಣಾಮ ಎನ್​ಎಚ್ 52ರಲ್ಲಿ ಸಂಚಾರಕ್ಕೆ ವ್ಯತ್ಯಯವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು