![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಸರ್ವ ಕಾಲೇಜು ವಿದ್ಯಾರ್ಥಿ ಸಂಘ (ACSA) ಕರ್ನಾಟಕ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಅಬೂಬಕ್ಕರ್ ಸಿದ್ದಿಕ್ ಹಗೂ (ದ.ಕ) ಜಿಲ್ಲಾ ಕಾರ್ಯಾದ್ಯಕ್ಷರಾಗಿ ನೂರ್ ಮಹಮ್ಮದ್ ಆಯ್ಕೆಯಾಗಿದ್ದರೆ ಚುನಾವಣಾ ಪ್ರಕ್ರಿಯೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ಬಳಿ ಇರುವ ಲಯನ್ಸ್ ಕ್ಲಬ್ ನಲ್ಲಿ ಉದ್ಗಾಟನೆಗೊಂಡಿತು, ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಿದ್ದಿಕ್ ರವರು ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಜಿಲ್ಲಾ ಕಾರ್ಯಾಧ್ಯಕ್ಷರಾಗಿ, ಕೋವಿಡ್ ಯೋಧರಾಗಿ, ಹಗೂ ಹಾಲವರು ವಿದ್ಯಾರ್ಥಿಗಳ ಪರವಾಗಿ ಕೆಲಸಗಳನ್ನು ಮಾಡಿದ್ದಾರೆ.
ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ, ರಾಷ್ಟ್ರದ ಪ್ರಗತಿ ಮತ್ತು ವಿದ್ಯಾರ್ಥಿಗಳ ಹಕ್ಕು ಮತ್ತು ಬೇಡಿಕೆಗಳ ಬಗ್ಗೆ ಅರಿವು ಮೂಡಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಿದ್ದಿಕ್ ಹೇಳಿದರು.
ಜಿಲ್ಲೆಯಲ್ಲಿ ಸದೃಢ ಮತ್ತು ಸಾಮರಸ್ಯದ ವಿದ್ಯಾರ್ಥಿ ಸಮೂಹವನ್ನು ನಿರ್ಮಿಸುವುದಾಗಿ ನೂರ್ ಮೊಹಮ್ಮದ್ ಹೇಳಿದ್ದು, ವಿಶ್ವವಿದ್ಯಾನಿಲಯಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಬೇಕಿದೆ.
ಇವರಿಬ್ಬರೂ ಯೆನೆಪೊಯ ವಿಶ್ವವಿದ್ಯಾಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist