ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಯಿಪಲ್ಲವಿಯ ಅಭಿಪ್ರಾಯವನ್ನು ಬೆಂಬಲಿಸಿದ ನಟಿ ರಮ್ಯಾ; ಹೇಳಿದ್ದೇನು ಗೊತ್ತಾ?

Twitter
Facebook
LinkedIn
WhatsApp
ಸಾಯಿಪಲ್ಲವಿಯ ಅಭಿಪ್ರಾಯವನ್ನು ಬೆಂಬಲಿಸಿದ ನಟಿ ರಮ್ಯಾ; ಹೇಳಿದ್ದೇನು ಗೊತ್ತಾ?

ಬೆಂಗಳೂರು: ನಟಿ ಸಾಯಿಪಲ್ಲವಿಯನ್ನು ಸ್ಯಾಂಡಲ್‌ವುಡ್‌ ನಟಿ ರಮ್ಯಾ ಬೆಂಬಲಿಸಿ ಟ್ವೀಟ್ ಮಾಡಿದ್ದು , ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂದು ಕಾಶ್ಮೀರಿ ಫೈಲ್ಸ್ ಚಲನಚಿತ್ರದಲ್ಲಿ ತೋರಿಸಲಾಗಿದೆ. ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ನೀವು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳಲು ಒತ್ತಾಯಿಸಿದ ಘಟನೆ ನಡೆದಿದೆ, ಹಾಗಾದರೆ ಎರಡೂ ಘಟನೆಗಳ ನಡುವೆ ಏನು ವ್ಯತ್ಯಾಸ ಇದೆ? ಎಂಬ ಸಾಯಿ ಪಲ್ಲವಿಯ ಹೇಳಿಕೆಯನ್ನು ಬೆಂಬಲಿಸಿದ್ದಾರೆ.


ನಟಿ ಸಾಯಿಪಲ್ಲವಿ ಸತ್ಯ ಹೇಳಿದ್ದಾರೆ ಎಂದ ನಟಿ ರಮ್ಯಾ, ತುಳಿತಕ್ಕೊಳಗಾದವರಿಗೆ ರಕ್ಷಣೆ ನೀಡಬೇಕು‌ ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ‘ಒಳ್ಳೆಯ ಮನುಷ್ಯರಾಗಿರಿ’, ‘ನ್ಯಾಯದ ಪರವಾಗಿರಿ’, ಇನ್ನೊಬ್ಬ ಮನುಷ್ಯನನ್ನು ನೋಯಿಸಬೇಡಿ, ನೀವು ನ್ಯಾಯಯುತವಾಗಿರುವಾಗ ಬಲ ಅಥವಾ ಎಡಪಂಥೀಯರು ಮುಖ್ಯವಲ್ಲ. ಇದನ್ನು‌ ಯಾವುದೇ ವಿವೇಕಿ ಮತ್ತು ಸಭ್ಯ ಮನುಷ್ಯನು ತಿಳಿದುಕೊಳ್ಳಬೇಕಾದ ವಿಷಯವಿದು ಎಂದಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ