ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾರ್ವಜನಿಕರು ಪೊಲೀಸರಿಗೆ ಕೆಲಸ ಕೊಡುವ ರೀತಿ ಮಾಡಬೇಡಿ - ಗೃಹ ಸಚಿವರ ಮನವಿ

Twitter
Facebook
LinkedIn
WhatsApp
ಸಾರ್ವಜನಿಕರು ಪೊಲೀಸರಿಗೆ ಕೆಲಸ ಕೊಡುವ ರೀತಿ ಮಾಡಬೇಡಿ – ಗೃಹ ಸಚಿವರ ಮನವಿ

ಬೆಂಗಳೂರು: ನಮ್ಮ ರಾಜ್ಯದಲ್ಲೂ ಕೊರೊನಾ ಹರಡುತ್ತಿದ್ದು, ಹೀಗಾಗಿ ಸರ್ಕಾರ ಕೆಲ ನಿರ್ಭಂದಗಳನ್ನ ಹಾಕಿದ್ದು, ಇದಕ್ಕೆ ಸಹಕರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೇಂದ್ರ ಸರ್ಕಾರವು ಕೆಲವು ನಿರ್ಭಂದಗಳನ್ನ ಹಾಕುವಂತೆ ಸೂಚಿಸಿದ್ದು, ಜನರು ಇದಕ್ಕೆ ಸಹಕರಿಸಬೇಕು. ಅವರವರ ಮನೆಯಲ್ಲೇ ಸೆಲೆಬ್ರೇಶನ್ ಮಾಡಬೇಕು. ಗುಂಪುಗೂಡಿ ಸೆಲೆಬ್ರೇಶನ್ ಮಾಡಬಾರದು. ಪೊಲೀಸರಿಗೆ ಕೆಲಸ ಕೊಡುವ ರೀತಿ ಮಾಡಬೇಡಿ. ದಯವಿಟ್ಟು ಸಾರ್ವಜನಿಕರು ಸಹಕರಿಸಿ” ಎಂದರು.
ಇನ್ನು ಹೋಟೆಲ್, ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಆರ್ಥಿಕ ನಷ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಈ ನಿರ್ಬಂಧಗಳನ್ನ ಹಾಕಲು ನಮಗೆ ಸಂತೋಷವಿಲ್ಲ. ಹೋಟೆಲ್ ಪಬ್ ಅವರವರ ವ್ಯಾಪರ ಮಾಡುತ್ತಿದ್ದಾರೆ. ಆದರೆ ಸದ್ಯ ಬದುಕು ಮುಖ್ಯ. ನಾವೂ ಈಗಾಗಲೇ ಸ್ಮಶಾನದಲ್ಲಿ ಆಯಂಬುಲೆನ್ಸ್ ಗಳು ಕ್ಯೂ ನಿಲ್ಲುತ್ತಿದ್ದುದನ್ನ ನೋಡಿದ್ದೇವೆ. ಮಾಧ್ಯಮಗಳಲ್ಲಿ ಅದನ್ನ ನೋಡುವಾಗ ತುಂಬಾ ನೋವಾಗಿದೆ ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು