ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾರ್ವಜನಿಕವಾಗಿ ಕಾಣಿಸಿಕೊಂಡ ಕ್ಸಿ ಜಿನ್‌ಪಿಂಗ್: ಊಹಾಪೋಹಗಳಿಗೆ ತೆರೆ

Twitter
Facebook
LinkedIn
WhatsApp
ಸಾರ್ವಜನಿಕವಾಗಿ ಕಾಣಿಸಿಕೊಂಡ ಕ್ಸಿ ಜಿನ್‌ಪಿಂಗ್: ಊಹಾಪೋಹಗಳಿಗೆ ತೆರೆ

ಬೀಜಿಂಗ್: ಮುಂದಿನ ತಿಂಗಳು ನಡೆಯಲಿರುವ ಚೀನಾದ ಆಡಳಿತ ಪಕ್ಷದ ನಿರ್ಣಾಯಕ ಅಧಿವೇಶನಕ್ಕೆ ಮುಂಚಿತವಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಾರ್ವಜನಿಕವಾಗಿ ಕಾಣಿಸುವುದಿಲ್ಲ ಎಂಬ ಊಹಾಪೋಹಗಳ ಮಧ್ಯೆ ಅವರು ಮಂಗಳವಾರ ಕಮ್ಯುನಿಸ್ಟ್ ಪಕ್ಷದ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.

ಇದು ಸೆಪ್ಟೆಂಬರ್ 16ರಂದು ಉಜ್ಬೇಕಿಸ್ತಾನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಿಂದ ಹಿಂದಿರುಗಿದ ನಂತರ ಜಿನ್‌ಪಿಂಗ್ ಅವರ ಮೊದಲ ಸಾರ್ವಜನಿಕ ಪ್ರದರ್ಶನವಾಗಿದೆ.

ಚೀನಾದ ಅಧಿಕೃತ ಸುದ್ದಿ ಸಂಸ್ಥೆ ‘ಕ್ಸಿನ್ಹುವಾ’ದ ಸುದ್ದಿ ಪ್ರಕಾರ, ಕಮ್ಯುನಿಸ್ಟ್ ಪಕ್ಷದ ಕಳೆದೊಂದು ದಶಕದ ಆಡಳಿತ ಸಾಧನೆ ಬಿಂಬಿಸುವ ವಸ್ತುಪ್ರದರ್ಶನದಲ್ಲಿ ಜಿನ್ ಪಿಂಗ್ ಭಾಗವಹಿಸಿದ್ದರು. ಅಧ್ಯಕ್ಷರು ಈ ಸಂದರ್ಭದಲ್ಲಿ ತಮ್ಮ ಭಾಷಣದಲ್ಲಿ, ಚೀನಾದ ಗುಣಲಕ್ಷಣಗಳೊಂದಿಗೆ ಸಮಾಜವಾದದ ಹೊಸ ವಿಜಯದ ಕಡೆಗೆ ಸಂಕಲ್ಪದೊಂದಿಗೆ ಮುನ್ನಡೆಯಲು ಸಂಘಟಿತ ಪ್ರಯತ್ನಗಳಿಗೆ ಕರೆ ನೀಡಿದರು.

ಕೋವಿಡ್ ಹಿನ್ನೆಲೆಯಲ್ಲಿ ಜಿನ್ ಪಿಂಗ್ ಅವರು ಕಳೆದ ಏಳು ದಿನಗಳಿಂದ ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿದುಬಂದಿದೆ. ವಿದೇಶದಿಂದ ಹಿಂದಿರುಗಿದ ನಂತರ ದೇಶದ ಕೋವಿಡ್-ನೀತಿಯ ಭಾಗವಾಗಿ ಜಿನ್‌ಪಿಂಗ್ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ