ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ

Twitter
Facebook
LinkedIn
WhatsApp
ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ

ಬೆಂಗಳೂರು: ಬಿಡಿಎ ಮಂಜೂರು ಮಾಡಿರುವ ನಿವೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಹಸ್ತಾಂತರಿಸಿದರು.

ಕೆಲ ದಿನಗಳ ಹಿಂದಷ್ಟೇ ತಿಮ್ಮಕ್ಕ ಸಿಎಂ ಅವರನ್ನು ಭೇಟಿ ಮಾಡಿದ್ದರು. ಸಿಎಂ ಸೂಚನೆ ಮೇರೆಗೆ ನಿವೇಶನ ಹಂಚಿಕೆ ಪತ್ರವನ್ನು ಬಿಡಿಎ ತಿಮ್ಮಕ್ಕನಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ

ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಸಿಎಂ ಕರಾರು ಪತ್ರ ನೀಡಿದರು. ನಾಡಪ್ರಭು ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್ ಜೆ ಸೆಕ್ಟರ್‌ನಲ್ಲಿ ನಿವೇಶನ ಹಂಚಿಕೆ ಆಗಿದ್ದು, ಒಟ್ಟು 50*80 ಚದರ ಅಡಿಯ ನಿವೇಶನ ನೀಡಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ