ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಇಬ್ರಾಹಿಂ ನಮ್ಮ ನಾಯಕರು, ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಅನೇಕ ಸ್ಥಾನಮಾನ ನೀಡಿದೆ: ಶಾಸಕ ಎನ್ಎ ಹ್ಯಾರಿಸ್

Twitter
Facebook
LinkedIn
WhatsApp
ಸಿಎಂ ಇಬ್ರಾಹಿಂ ನಮ್ಮ ನಾಯಕರು, ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಅನೇಕ ಸ್ಥಾನಮಾನ ನೀಡಿದೆ: ಶಾಸಕ ಎನ್ಎ ಹ್ಯಾರಿಸ್

ಬೆಂಗಳೂರು: ಕಾಂಗ್ರೆಸ್  ವಿರುದ್ಧ ಸಿಎಂ ಇಬ್ರಾಹಿಂ ಬಂಡಾಯ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್, ಸ್ಥಾನಮಾನ ಕೇಳುವುದು ತಪ್ಪಲ್ಲ. ಅದು ಪಕ್ಷದ ತೀರ್ಮಾನ. ಹೈಕಮಾಂಡ್ ಹೇಳಿದ ಮೇಲೆ ಯಾರೂ ಮಾತನಾಡಬಾರದು. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಅನೇಕ ಸ್ಥಾನಮಾನ ನೀಡಿದೆ. ಸಿಎಂ ಇಬ್ರಾಹಿಂ ನಮ್ಮ ನಾಯಕರು, ಅವರು ಪಕ್ಷ ಬಿಡಲ್ಲ. ಅವರು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲವೆಂಬ ನಂಬಿಕೆ ಇದೆ ಅಂತ ತಿಳಿಸಿದರು. ಇದೇ ವೇಳೆ ಮುಂದಿನ ಚುನಾವಣೆಯಲ್ಲಿ ನಲಪಾಡ್ ಸ್ಪರ್ಧೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷ ನೀಡುವ ಜವಾಬ್ದಾರಿ ತೆಗೆದುಕೊಳ್ಳುತ್ತೇವೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಖರ್ಗೆ ಇದ್ದಾರೆ. ಅವರ ನಿರ್ಧಾರದಂತೆ ಮುಂದಿನ ನಡೆ. ಪಕ್ಷದ ವಿರುದ್ಧವಾಗಿ ಮಾತ್ರ ನಾವು ಹೋಗೋದಿಲ್ಲ ಎಂದು ಅಭಿಪ್ರಾಯಪಟ್ಟರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು