ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಸ್ಥಾನಕ್ಕೆ ಮತ್ತೊಮ್ಮೆ ಕೇಳಿಬಂತು ಅರವಿಂದ ಬೆಲ್ಲದ್ ಹೆಸರು!!

Twitter
Facebook
LinkedIn
WhatsApp
ಸಿಎಂ ಸ್ಥಾನಕ್ಕೆ ಮತ್ತೊಮ್ಮೆ ಕೇಳಿಬಂತು ಅರವಿಂದ ಬೆಲ್ಲದ್ ಹೆಸರು!!

ಬೆಂಗಳೂರು: ಒಂದು ಕಡೆ ಮುಖ್ಯಮಂತ್ರಿ ಸ್ಥಾನ ಭದ್ರವಾಗಿದೆ ಎಂದು ವರದಿಗಳು ಬರುತ್ತಿವೆ. ಈ ನಡುವೆ ಹೈಕಮಾಂಡ್ ಯಾವುದೇ ಗೌಪ್ಯತೆಯನ್ನು ಬಿಟ್ಟುಕೊಡುತ್ತಿಲ್ಲ.

ಇನ್ನೊಂದು ಕಡೆ ಮುಖ್ಯಮಂತ್ರಿ ಬದಲಾಗುತ್ತಾರೆ ಎನ್ನುವುದು ಬಿಜೆಪಿ ಪಾಳಯದಿಂದ ಕೇಳಿಬರುತ್ತಿರುವ ಸುದ್ದಿ. ಇದರ ಬೆನ್ನಲ್ಲೇ ಶಾಸಕ ಅರವಿಂದ ಬೆಲ್ಲದ್ ಅವರ ಹೆಸರು ಮುಂಚೂಣಿಗೆ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಗೂ ರಾಧಿಕಾ ಪಡೆ ಶಾಲೆಗಳಲ್ಲಿ ಚರ್ಚೆಗಳು ಆರಂಭವಾಗಿದೆ. ಆದರೆ ಯಾವುದು ನೂರಕ್ಕೆ ನೂರು ಪಕ್ಕ ವಾಗಿದೆ ಎಂಬುದನ್ನು ಹೇಳಿಕೊಳ್ಳಲು ಯಾರೂ ತಯಾರಿಲ್ಲ.

ಈ ನಡುವೆ ಬೆಲ್ಲದ್ ನವದೆಹಲಿಗೆ ಪ್ರಯಾಣ ಬೆಳೆಸಿರುವುದು ಈ ವಿಷಯದ ಕುರಿತಂತೆ ರೆಕ್ಕೆಪುಕ್ಕಗಳು ಬೆಳೆಯಲು ಅವಕಾಶ ಮಾಡಿಕೊಟ್ಟಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಂದಿನ ಎರಡು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬೇರೊಂದು ರೀತಿಯಲ್ಲಿ ಮಾತನಾಡಿದ್ದಾರೆ. ಒಟ್ಟಿನಲ್ಲಿ ಕರ್ನಾಟಕದ ಬಿಜೆಪಿ ಆಗದೆ ಒಳಸುಳಿಗಳು ಇವೆ ಎಂಬುದು ಅಷ್ಟೇ ಸತ್ಯ. ಏನಾಗುತ್ತದೆ ಎಂಬುದನ್ನು ಕಾದುನೋಡಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು