ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಡಿ ಪ್ರಕರಣದಲ್ಲಿ ಜಾರಕಿಹೊಳಿ ರಕ್ಷಣೆ - ಹೋರಾಟದ ಎಚ್ಚರಿಕೆ ಕೊಟ್ಟ ಡಿಕೆಶಿ.

Twitter
Facebook
LinkedIn
WhatsApp
ಸಿಡಿ ಪ್ರಕರಣದಲ್ಲಿ  ಜಾರಕಿಹೊಳಿ ರಕ್ಷಣೆ – ಹೋರಾಟದ ಎಚ್ಚರಿಕೆ ಕೊಟ್ಟ ಡಿಕೆಶಿ.  

ಹಾಸನ: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವು ಈ ಪ್ರಕರಣವನ್ನು ಸುಮ್ಮನೆ ಬಿಡುವುದಿಲ್ಲ. ಉಗ್ರ ಹೋರಾಟ ಮಾಡುತ್ತೇವೆ. ಸಿಎಂ ಮತ್ತು ಗೃಹಸಚಿವರು ಎರಡು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದ ತಿಳಿಯುತ್ತದೆ ರಮೇಶ್ ಜಾರಕಿಹೊಳಿಯನ್ನು ರಕ್ಷೆ ಮಾಡುತ್ತಿದ್ದಾರೆಂದು. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ. ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇನ್ನೂ ಲಸಿಕೆ ಬಗ್ಗೆ ಮಾತನಾಡಿ ಡಿಕೆಶಿ, ಸರ್ಕಾರ ಆನ್ ಲೈನ ನಲ್ಲಿ ಲಸಿಕೆ ನೊಂದಣಿಯನ್ನು ನಿಲ್ಲಿಸಿದೆ. ಇದರರ್ಥ 18 ರಿಂದ 45 ವರ್ಷದವರಿಗೆ ಲಸಿಕೆ ನೀಡಲು ಸರ್ಕಾರದ ಬಳಿ ಲಸಿಕೆ ಇಲ್ಲ.  ಹೀಗಾಗಿ ನಾವು ಕೈ ಮುಗಿದು ಕೇಳುತ್ತೇವೆ ಲಸಿಕೆ ನೀಡಿ ಎ೦ದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು