ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ 9 ಮಂದಿಯ ಬಂಧನ!

Twitter
Facebook
LinkedIn
WhatsApp
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ 9 ಮಂದಿಯ ಬಂಧನ!

ಮಡಿಕೇರಿ: ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರುತ್ತಿರುವ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ನಮ್ಗೆ ಮೊಟ್ಟೆ ಎಸೆಯೋಕೆ ಬರುತ್ತೆ: ಸಿದ್ದರಾಮಯ್ಯ

ಮಡಿಕೇರಿಯಲ್ಲಿ ಮಳೆಯ ಅವಾಂತರಗಳಿಂದಾಗಿ ಅನೇಕ ನಷ್ಟ ಸಂಭವಿಸಿದ್ದು, ಇದನ್ನು ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಭೇಟಿ ಕೊಟ್ಟಿದ್ದರು. ಇದಕ್ಕೂ ಮುನ್ನ ಅವರು ನೀಡಿದ ಹೇಳಿಯಿಂದ ಕೆರಳಿದ ಬಿಜೆಪಿ ಕಾರ್ಯಕರ್ತರು ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾಮದಲ್ಲಿ ಭಾರೀ ಪ್ರತಿಭಟನೆ, ಆಕ್ರೋಶವನ್ನು ಎದುರಿಸಿದರು. ಇದೇ ವೇಳೆ ಅವರ ಕಾರಿಗೆ ಮೊಟ್ಟೆಯನ್ನು ಎಸೆಯಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ