ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಗೈರು, ಕಾರಣ ಕೊಟ್ಟ ಸಿದ್ದರಾಮಯ್ಯ

Twitter
Facebook
LinkedIn
WhatsApp
ಸಿದ್ದರಾಮೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಗೈರು, ಕಾರಣ ಕೊಟ್ಟ ಸಿದ್ದರಾಮಯ್ಯ

ಹುಬ್ಬಳ್ಳಿ, (ಆಗಸ್ಟ್.02): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಕಾರ್ಯಕರ್ತರು ಹಾಗೂ ಅಭಿಮಾಣಿಗಳು ದಾವಣಗೆರೆಯತ್ತ ಹೊರಟ್ಟಿದ್ದಾರೆ.

ಇನ್ನು ಈ ಸಿದ್ದರಾಮಯ್ಯನವರ ಅಮೃತೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ನಾಯಕಾರದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುನನಿಯಪ್ಪ ಪಾಲ್ಗೊಳ್ಳುತ್ತಿಲ್ಲ. ಮೊದಲೇ ಈ ಸಿದ್ದರಾಮೋತ್ಸವಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಖರ್ಗೆ ಹಾಗೂ ಮುನಿಯಪ್ಪ ಗೈರು ಹಲವು ಚರ್ಚೆಗ ಕಾರಣವಾಗಿದೆ. ಇನ್ನು ಇಬ್ಬರು ಹಿರಿಯ ನಾಯಕರ ಗೈರಿಗೆ ಸ್ವತಃ ಸಿದ್ದರಾಮಯ್ಯನವರೇ ಕಾರಣ ಕೊಟ್ಟಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿ ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮಲ್ಲಿಕಾರ್ಜುನ ಖರ್ಗೆ,ಕೆ.ಎಚ್.ಮುನಿಯಪ್ಪ ಬರುತ್ತಿಲ್ಲ. ರಾಹುಲ್ ಗಾಂಧಿ ಜೊತೆ ಖರ್ಗೆ ಬರಬೇಕಿತ್ತು. ಆದ್ರೆ, ಹೆರಾಲ್ಡ್ ಪತ್ರಿಕೆ ದಾಳಿ ಕಾರಣಕ್ಕೆ ದೆಹಲಿಯಲ್ಲಿ ಬ್ಯೂಸಿ ಇದ್ದಾರೆ. ಇನ್ನು  ಮುನಿಯಪ್ಪ ಹುಷಾರಿಲ್ಲ, ಅರಿಗೆ ಡೆಂಗ್ಯೂ ಜ್ವರ ಬಂದಿದೆ ಕರೆ ಮಾಡಿ ತಿಳಿಸಿದ್ದಾರೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ