ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿನಿಮಾದಲ್ಲಿ ನಟಿಸುವ ಆಮಿಷ ನೀಡಿ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ.

Twitter
Facebook
LinkedIn
WhatsApp
ಸಿನಿಮಾದಲ್ಲಿ ನಟಿಸುವ ಆಮಿಷ  ನೀಡಿ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ.

ಕೊಚ್ಚಿ: ಸಿನಿಮಾದಲ್ಲಿ ನಟಿಸಲು ಆಮಿಷವೊಡ್ಡಿ ಶಾಲಾ ಬಾಲಕಿಯೋರ್ವಳನ್ನು( school girl ) ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕೇರಳದ ಆಲುವಾ ಶ್ರೀಮೂಲನಗರಂ ವಟ್ಟೆಕಟ್ಟುಪರಂಬಿಲ್‌ ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಶಿಕ್ಷಕನನ್ನು ರಾಜು ಎಂದು ಗುರುತಿಸಲಾಗಿದೆ. ಶಿಕ್ಷಕಿಯೋರ್ವಳು ಬಾಲಕಿಗೆ ಸಿನಿಮಾದಲ್ಲಿ ನಟಿಸಲು ಅವಕಾಶವನ್ನು ಕೊಡುವುದಾಗಿ ತಿಳಿಸಿ, ಮನೆಗೆ ಕರೆ ತರುತ್ತಿದ್ದಳು . ಈ ವೇಳೆಯಲ್ಲಿ ರಾಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೇ ವಿದ್ಯಾರ್ಥಿನಿಗೆ ಬೆದರಿಕೆಯೊಡ್ಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿನಿ ಮನೆಗೆ ಬಂದು ನಡೆದ ಘಟನೆಯನ್ನು ಪೋಷಕರ ಬಳಿಯಲ್ಲಿ ಹೇಳಿಕೊಂಡಿದ್ದಾಳೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು