ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಮಿ ಇನ್ನೊಂದು ಮುಖ ಪಿಎಫ್‌ಐ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Twitter
Facebook
LinkedIn
WhatsApp
ಸಿಮಿ ಇನ್ನೊಂದು ಮುಖ ಪಿಎಫ್‌ಐ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು(ಸೆ.24): ಪಾಫ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಿಮಿ ಸಂಘಟನೆಯ ಇನ್ನೊಂದು ಮುಖ. ಸದ್ಯ ಲಭ್ಯವಾಗಿರುವ ದಾಖಲೆಗಳ ಆಧಾರದ ಮೇಲೆ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಮೂಡಿಗೆರೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ದೇಶದ್ರೋಹದ ಕೆಲಸದಲ್ಲಿ ತೊಡಗಿವೆ ಎಂದು ಬಹಳ ವರ್ಷದಿಂದ ಹೇಳುತ್ತಾ ಬಂದಿದ್ದೇವೆ. ಕರ್ನಾಟಕದಲ್ಲಿ ಆಗಿರುವ ಹಲವು ಕೊಲೆಗಳ ಹಿಂದೆ ಎಸ್‌ಡಿಪಿಐ ಕೈವಾಡ ಇದೆ.

ಸಿಮಿ ಇನ್ನೊಂದು ಮುಖ ಪಿಎಫ್‌ಐ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೇಶಾದ್ಯಂತ ಪಿಎಫ್‌ಐ ಸಂಘಟನೆಯವರು ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಧರ್ಮ ಧರ್ಮಗಳ ಮಧ್ಯೆ ಸಂಘರ್ಷ ಉಂಟು ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ತನಿಖೆಯ ವೇಳೆಯಲ್ಲಿ ಗೊತ್ತಾಗಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ