ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಪ್ರಸಿದ್ಧ ಕೊರಿಯನ್ ನಟ ಜಂಗ್ ಇಲ್ ವೂ ಜೊತೆ ರಶ್ಮಿಕಾ ಮಂದಣ್ಣ

Twitter
Facebook
LinkedIn
WhatsApp
download 5 1

ನ್ನಡದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ವಿಶ್ವವ್ಯಾಪಿ ಸುದ್ದಿಯಾಗಿದ್ದಾರೆ. ಕೊರಿಯನ್ (Korean) ಸುಪ್ರಸಿದ್ಧ ನಟ ಜಂಗ್ ಇಲ್ ವೂ (Jung Il Woo) ಜೊತೆಗಿನ ಫೋಟೋ ಹಂಚಿಕೊಂಡಿರುವ ಅವರು, ಆ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ಕೇವಲ ಜಂಗ್ ಇಲ್ ವೂ ಮಾತ್ರವಲ್ಲದೇ ಥೈಲ್ಯಾಂಡ್ (Thailand) ನಟ ಗಲ್ಫ್ ಕನಾವುತ್ (Gulf Kanawha) ಕೂಡ ಇದ್ದಾರೆ ಎಂದು ಪರಿಚಯಿಸಿದ್ದಾರೆ.

Rashmika Mandanna Hot Photos – New Pics – LatestforYouth.com

ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ಮಿಲನ್ ಫ್ಯಾಷನ್ ವೀಕ್ ನಲ್ಲಿ ಭಾಗಿಯಾಗಿದ್ದು, ಅಲ್ಲಿ ಹೆಸರಾಂತ ಬ್ರ್ಯಾಂಡ್ ಗಳ ರಾಯಭಾರಿಗಳು ಜೊತೆಯಾಗುತ್ತಾರೆ. ಹಾಗಾಗಿ ವಿಶ್ವದ ಅನೇಕ ರಾಷ್ಟ್ರಗಳ ನಟರು ಈ ಫ್ಯಾಶನ್ ವೀಕ್ ನಲ್ಲಿ ಭಾಗಿಯಾಗಿದ್ದಾರೆ. ಆ ಸಂತಸದ ಕ್ಷಣಗಳನ್ನು ಕ್ಲಿಕ್ ಮಾಡಿರುವ ರಶ್ಮಿಕಾ, ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Rashmika mandanna, rashmika mandana HD phone wallpaper | Pxfuel

ಇತ್ತೀಚಿನ ವರ್ಷಗಳಲ್ಲಿ ರಶ್ಮಿಕಾ ಮಂದಣ್ಣ ಕೂಡ ಅನೇಕ ಬ್ರ್ಯಾಂಡ್ ಗಳ ಜೊತೆ ಗುರುತಿಸಿಕೊಂಡಿದ್ದಾರೆ. ಕೆಲ ಬ್ರ್ಯಾಂಡ್ ಗಳಿಗೆ ರಾಯಭಾರಿ ಕೂಡ ಆಗಿದ್ದಾರೆ. ಹಾಗಾಗಿ ಈ ಫ್ಯಾಷನ್ ವೀಕ್ ನಲ್ಲಿ ಭಾಗಿಯಾಗುವುದಕ್ಕೆ ಅವರಿಗೆ ಅವಕಾಶ ಸಿಕ್ಕಿದೆ. ಆ ಅವಕಾಶವನ್ನು ಅವರು ಸದುಪಯೋಗ ಪಡಿಸಿಕೊಂಡಿದ್ದಾರೆ. ಹೆಸರಾಂತ ಕಲಾವಿದರು ಜೊತೆ ಕಾಲ ಕಳೆದಿದ್ದಾರೆ. ಭಾರತೀಯ ಸಿನಿಮಾ ರಂಗದ ಗರಿಮೆ ಹೆಚ್ಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ