ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರತ್ಕಲ್: ಲಾರಿ ಪಲ್ಟಿಯಾಗಿ ಓಮ್ನಿ ಅಪ್ಪಚ್ಚಿ -ಓರ್ವ ಗಂಭೀರ

Twitter
Facebook
LinkedIn
WhatsApp
ಸುರತ್ಕಲ್: ಲಾರಿ ಪಲ್ಟಿಯಾಗಿ ಓಮ್ನಿ ಅಪ್ಪಚ್ಚಿ -ಓರ್ವ ಗಂಭೀರ

ಸುರತ್ಕಲ್, ಜು 08: ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮ್ನಿ ಚಾಲಕ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಸುರತ್ಕಲ್ ನ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ.

ಓಮಿನಿ ಚಾಲಕ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (38) ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಪರಿಣಾಮ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಸಂಭವಿಸಿದೆ ಎನ್ನಲಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ.

ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿತ್ತು. ಸ್ಕೂಟರ್ ಸವಾರರೊಬ್ಬರು ಅವಘಡದಲ್ಲಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ