ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ; ಅಸೌಖ್ಯದಿಂದ 8 ವರ್ಷದ ಬಾಲಕಿ ವಿಧಿವಶ

Twitter
Facebook
LinkedIn
WhatsApp
ಸುಳ್ಯ; ಅಸೌಖ್ಯದಿಂದ 8 ವರ್ಷದ ಬಾಲಕಿ ವಿಧಿವಶ

ಸುಳ್ಯ: ಅಸೌಖ್ಯದಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಸಂಭವಿಸಿದೆ.

 
 

ಸುಳ್ಯ ತಾಲೂಕಿನ ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8 ವ.) ಮೃತ ಬಾಲಕಿ. ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಈಕೆ ಬಳಲುತ್ತಿದ್ದಳು. ಅರಂತೋಡು ಸರಕಾರಿ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಖುಷಿ ತಂದೆ, ತಾಯಿಯನ್ನು ಅಗಲಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ