ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆ ಕದ್ದ ಆರೋಪ-ಬಾಲಕನಿಗೆ ಮಾರಣಾಂತಿಕ ಹಲ್ಲೆ-10 ಮಂದಿ ವಿರುದ್ಧ ಪ್ರಕರಣ ದಾಖಲು

Twitter
Facebook
LinkedIn
WhatsApp
ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆ ಕದ್ದ ಆರೋಪ-ಬಾಲಕನಿಗೆ ಮಾರಣಾಂತಿಕ ಹಲ್ಲೆ-10 ಮಂದಿ ವಿರುದ್ಧ ಪ್ರಕರಣ ದಾಖಲು

ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು ಹಲ್ಲೆ ನಡೆಸಿದ 10 ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮಾತ್ರವಲ್ಲದೆ ಹಲ್ಲೆ ನಡೆಸಿದ ವಿಡಿಯೋ ಕೂಡ ಗ್ರೂಪ್‌ಗಳಲ್ಲಿ ಹರಿಯಬಿಡಲಾಗಿದೆ. ಇದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
 
ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಎಫ್ ಐ ಆರ್ ದಾಖಲಾಗಿರುವುದಾಗಿ ತಿಳಿದುಬಂದಿದೆ. ವಿಡಿಯೋ ವೈರಲ್ ಆಗಿ ಪ್ರಕರಣ ದಾಖಲಾಗುತ್ತಿದ್ದಂತೇ ಹಲ್ಲೆ ನಡೆಸಿದವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು