ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೇನಾ ಹೆಲಿಕಾಫ್ಟರ್ ದುರಂತ. ತುರ್ತು ಸಚಿವ ಸಂಪುಟ ಸಭೆ ಕರೆದ ಮೋದಿ.

Twitter
Facebook
LinkedIn
WhatsApp
ಸೇನಾ ಹೆಲಿಕಾಫ್ಟರ್ ದುರಂತ. ತುರ್ತು ಸಚಿವ ಸಂಪುಟ ಸಭೆ ಕರೆದ ಮೋದಿ.

ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥ ಬಿಪಿಎನ್‌ ರಾವತ್‌ (Bipin Rawat) ಪ್ರಯಾಣಿಸುತ್ತಿದ್ದ IAF Mi-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನೂರಿನಲ್ಲಿ ( Army Helicopter Crash ) ಪತನವಾಗಿದೆ. ಇದುವರೆಗೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗುತ್ತಿದೆ. ಹೆಲಿಕಾಫ್ಟರ್‌ ದುರಂತರದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ. ಇನ್ನೊಂದೆಡೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ದುರಂತ ಸ್ಥಳಕ್ಕೆ ಹೊರಟಿದ್ದಾರೆ.

ತಮಿಳುನಾಡಿನ ಕೂನೂರು ಬಳಿಯ ವ್ಯಾಂಪೈರ್‌ ಬೆಟ್ಟದಲ್ಲಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಭಾರೀ ಮೋಡಗಳಿಂದಾಗಿ ಪತನಗೊಂಡಿದೆ ಎನ್ನಲಾಗುತ್ತಿದೆ. ಬಿಪಿನ್‌ ರಾವತ್‌ ಹಾಗೂ ಅವರ ಪತ್ನಿ ಸೇರಿದಂತೆ ಹೆಲಿಕಾಫ್ಟರ್‌ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ದುರಂತದಲ್ಲಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ನಾಪತ್ತೆಯಾದ ವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಅಲ್ಲದೇ ಭಾರತೀಯ ವಾಯು ಸೇನೆ ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ.

ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್‌ ಪತನ : ಬಿಪಿಎನ್‌ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ .

ದುರಂತದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ತಮಿಳುನಾಡಿನ ಊಟಿಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ಬಿಪಿನ್‌ ರಾವತ್‌ ಹಾಗೂ ಅವರ ಪತ್ನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ಅವರ ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಇನ್ನೊಂದೆಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.

ದುರಂತಕ್ಕೆ ಈಡಾಗಿರುವ IAF Mi-17V5 ಹೆಲಿಕಾಪ್ಟರ್ನಲ್ಲಿ ಬಿಪಿನ್‌ ರಾವ್‌ ಅವರ ಪತ್ನಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ ಅವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ತಮಿಳುನಾಡಿನ ಸ್ಥಳೀಯ ಮಾಧ್ಯಮಗಳು ಬಿಪಿನ್‌ ರಾವತ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯನ್ನು ಪ್ರಕಟಿಸಿವೆ. ಸದ್ಯ ಘಟನಾ ಸ್ಥಳಕ್ಕೆ ರಾಜನಾಥ್‌ ಸಿಂಗ್‌ ಅವರು ಭೇಟಿ ನೀಡಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಭಾರತೀಯ ಸೇನೆ ಹಲವು ವರ್ಷಗಳಿಂದಲೂ IAF Mi-17V5 ಹೆಲಿಕಾಪ್ಟರ್ ಬಳಕೆ ಮಾಡುತ್ತಿದೆ. ಸೇನಾ ಕಾರ್ಯಕ್ಕೆ ಮಾತ್ರವಲ್ಲದೇ ಪ್ರಕೃತಿ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿಯೂ ಈ ವಿಮಾನವನ್ನು ರಕ್ಷಣೆಗೆ ಬಳಸಿಕೊಳ್ಳಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು