ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೋಮವಾರಪೇಟೆ ಟರ್ಫ್ ಕ್ರೀಡಾಂಗಣದ ಆಮೆ ಗತಿಯ ಪ್ರಗತಿಯ ಬಗ್ಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಗರಂ. ವೇಗದ ಕಾಮಗಾರಿಗೆ ಅಧಿಕಾರಿಗಳಿಗೆ ತಾಕೀತು.

Twitter
Facebook
LinkedIn
WhatsApp
WhatsApp Image 2023 06 12 at 6.57.21 PM


ಹಲವಾರು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದರೂ ಬಹಳ ಮಂದಗತಿಯಲ್ಲಿ ಸಾಗಿರುವ ಸೋಮವಾರಪೇಟೆಯ ಜೂನಿಯರ್ ಕಾಲೇಜು ಶಾಲಾ ಆವರಣದ ಟರ್ಫ್ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಹಳ ಮಂದಗತಿಯಲ್ಲಿ ಸಾಗಿ ಅನೇಕ ಸಮಸ್ಯೆಗಳ ಗೊಂದಲಗಳ ಗೂಡಾಗಿರುವ ಟರ್ಫ್ ಮೈದಾನವನ್ನು ಪರಿಶೀಲಿಸಿದ ಶಾಸಕ ಡಾ.ಮಂತರ್ ಗೌಡ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಮೈದಾನದ ಹಲವೆಡೆ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ ಶಾಸಕರು,ಲೋಕಾಯುಕ್ತ ತನಿಖೆ ನಂತರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೈದಾನದ ಪ್ರಗತಿ ಕುಂಠಿತವಾಗಿದೆಯೆಂದು ಟರ್ಫ್ ಅಭಿವೃದ್ಧಿ ಸಮಿತಿ ಸದಸ್ಯರು ಶಾಸಕರಿಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮಂತರ್ ಗೌಡ ರವರು ಕೂಡಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡು, ಉದ್ಘಾಟನೆ ನೆರವೇರಿಸಿ ಕ್ರೀಡಾಪಟುಗಳಿಗೆ ಅನುಕೂಲವಾಗುವಂತಹ ಕೆಲಸ ಮಾಡಬೇಕು, ರಾಷ್ಟ್ರಮಟ್ಟದ ಆಟಗಾರರನ್ನು ನೀಡಿರುವ ಸೋಮವಾರಪೇಟೆಗೆ ಒಂದು ಸರಿಯಾದ ಆಟದ ಮೈದಾನ ಇಲ್ಲದೆ ಇರುವುದು ವಿಪರ್ಯಾಸ, ಟರ್ಫ್ ಮೈದಾನ ಅಭಿವೃದ್ಧಿಗೆ ಬೇಕಾದ ಅಗತ್ಯ ಕ್ರಮ ಗಳನ್ನು ಕೂಡಲೇ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈದಾನದ ಸುತ್ತಮುತ್ತ ಇರುವ ಜಾಗದಲ್ಲಿ ಕ್ರೀಡಾಪಟುಗಳಿಗೆ ನೆರವಾಗುವಂತಹ ವಾಲಿಬಾಲ್ ಆಟದ ಮೈದಾನ, ಸ್ಕೇಟಿಂಗ್ ತರಬೇತಿ ಕೇಂದ್ರ ನಿರ್ಮಿಸಲು ಉದ್ದೇಶಿಸಿರುವುದಾಗಿ ಡಾ.ಮಂತರ್ ಗೌಡ ತಿಳಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಕೆ ಎಂ ಲೋಕೇಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ ಬಿ ಸತೀಶ್ ಹಾಗೂ ಇತರರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist