ಶುಕ್ರವಾರ, ಮೇ 3, 2024
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್

Twitter
Facebook
LinkedIn
WhatsApp
ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್

ಪರ್ತ್: ಆಸ್ಟ್ರೇಲಿಯಾ (Australia) ಹಾಗೂ ವೆಸ್ಟ್ ಇಂಡೀಸ್ (West Indies) ನಡುವಿನ ಮೊದಲ ಟೆಸ್ಟ್ (Test) ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಮಿಂಚಿದ ಆಸ್ಟ್ರೇಲಿಯಾ ಬ್ಯಾಟ್ಸ್‌ಮ್ಯಾನ್‌ ಸ್ಟೀವ್ ಸ್ಮಿತ್ (Steve Smith) ಬ್ಯಾಟ್‍ನಿಂದ ಅಂಪೈರ್ ಕಾಲಿಗೆ ಪೆಟ್ಟು ಬಿದ್ದಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟ್‌ಬೀಸುತ್ತಿದ್ದ ಸ್ಮಿತ್ ನಾನ್‍ಸ್ಟ್ರೈಕ್‍ನಲ್ಲಿದ್ದಾಗ ಅಂಪೈರ್ ರಾಡ್ ಟಕರ್, ಸ್ಮಿತ್ ಹಿಂದೆ ನಿಂತಿದ್ದರು. ಈ ವೇಳೆ ಅಂಪೈರ್ ಇರುವುದನ್ನು ಗಮನಿಸದ ಸ್ಮಿತ್ ಬ್ಯಾಟ್‍ನ್ನು ಬೀಸಿದ್ದಾರೆ. ಆಗ ಅಂಪೈರ್ ಕಾಲಿಗೆ ಬ್ಯಾಟ್‍ನಿಂದ ಹೊಡೆತಬಿದ್ದಿದೆ. ಅಂಪೈರ್ ಗಾಯದಿಂದ ಒಮ್ಮೆ ಕುಂಟುತ್ತಾ ಸಾಗಿದರು. ಬಳಿಕ ಚೇತರಿಕೆ ಕಂಡು ಕರ್ತವ್ಯ ಮುಂದುವರಿಸಿದರು. 

ಪಂದ್ಯದಲ್ಲಿ ಸ್ಮಿತ್ ಮನಮೋಹಕ ಆಟದ ಮೂಲಕ ವೆಸ್ಟ್ ಇಂಡೀಸ್ ತಂಡಕ್ಕೆ ಕಾಡಿದರು. ಅಲ್ಲದೇ ಅಜೇಯ 200 ರನ್ (311 ಎಸೆತ, 17 ಬೌಂಡರಿ) ಚಚ್ಚಿ ಆಸ್ಟ್ರೇಲಿಯಾದ ಬೃಹತ್ ಮೊತ್ತಕ್ಕೆ ಕಾರಣರಾದರು. ಆಸ್ಟ್ರೇಲಿಯಾ 152 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 598 ರನ್‍ಗಳಿಸಿದ್ದಾಗ ಡಿಕ್ಲೇರ್ ಘೋಷಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ