ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಮೋಕ್ ಮಾಡುವುದರಲ್ಲಿ ತಪ್ಪೇನಿದೆ? ಬಿಗ್ ಬಾಸ್ ನಲ್ಲಿ ಸೋನು ಗೌಡ.

Twitter
Facebook
LinkedIn
WhatsApp
ಸ್ಮೋಕ್ ಮಾಡುವುದರಲ್ಲಿ ತಪ್ಪೇನಿದೆ? ಬಿಗ್ ಬಾಸ್ ನಲ್ಲಿ ಸೋನು ಗೌಡ.

ಟಿಕ್​ ಟಾಕ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ (Social Media) ಖ್ಯಾತಿ ಪಡೆದ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ‘ಬಿಗ್​ ಬಾಸ್​ ಒಟಿಟಿ ಕನ್ನಡ ಸೀಸನ್​ 1’ಕ್ಕೆ ಎಂಟ್ರಿ ನೀಡಿದ್ದಾರೆ. ಅವರ ಎಂಟ್ರಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕೆಲವರು ಅವರ ಎಂಟ್ರಿ ಬಗ್ಗೆ ಅಪಸ್ವರ ಎತ್ತಿದ್ದಾರೆ. ಅವರು ಮೊದಲ ವಾರವೇ ಹೊರ ಬೀಳಲಿದ್ದಾರೆ ಎನ್ನುವ ಮಾತುಗಳನ್ನು ಕೆಲವರು ಆಡುತ್ತಿದ್ದಾರೆ. ಈಗ ಅವರು ನೇರ ಮಾತಿನಿಂದ ಬಿಗ್​ ಬಾಸ್ ​ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ.

‘ಬಿಗ್ ಬಾಸ್​ ಒಟಿಟಿ’ಯಲ್ಲಿ ಎರಡನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟವರು ಸೋನು ಗೌಡ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮೂಲಕ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ. ಸೋನು ಅವರ ಕೆಲ ಖಾಸಗಿ ಫೋಟೋಗಳು ಈ ಮೊದಲು ಲೀಕ್ ಆಗಿದ್ದವು. ಆ ಫೋಟೋಗಳು ತಮ್ಮದಲ್ಲ ಎಂದೇ ಅವರು ಹೇಳಿದ್ದರು. ಈಗ ಅವರು ಮನೆಯಲ್ಲಿ ನೇರ ಮಾತಿನ ಮೂಲಕ ಗಮನ ಸೆಳೆಯುತ್ತಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಸ್ಮೋಕ್ ಮಾಡುವ ವಿಚಾರ ಬಂತು. ನಟ ರೂಪೇಶ್​ ಅವರು ‘ನಾನು ಸ್ಮೋಕ್ ಮಾಡಲ್ಲ’ ಎಂದರು. ಇದಕ್ಕೆ ಸೋನು ಗೌಡ ಅವರು, ‘ಸ್ಮೋಕ್ ಮಾಡುವುದಿಲ್ಲವಾ? ನಾನು ಮಾಡ್ತೀನಿ’ ಎಂದರು. ‘ಸಿಗರೇಟ್ ಸೇದುತ್ತೀರಾ’ ಎಂದು ಆಶ್ಚರ್ಯ ರೀತಿಯಲ್ಲಿ ಕೇಳಿದರು ರೂಪೇಶ್. ‘ನಾನು ಸಿಗರೇಟ್ ಸೇದುತ್ತೇನೆ. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಾರಿ ‘ಬಿಗ್ ಬಾಸ್​’ ಅನ್ನು ಒಟಿಟಿಯಲ್ಲಿ ಮಾತ್ರ ವೀಕ್ಷಿಸಬಹುದು. ವೂಟ್ ಆ್ಯಪ್​​ನ ಚಂದಾದಾರರಾದರೆ ಮಾತ್ರ ‘ಬಿಗ್ ಬಾಸ್ ಒಟಿಟಿ’ ವೀಕ್ಷಣೆ ಸಾಧ್ಯ. ಇಲ್ಲವಾದರೆ, ನೀವು ‘ಬಿಗ್ ಬಾಸ್’ ನೋಡಲು ಆಗುವುದಿಲ್ಲ. ದಿನದ 24 ಗಂಟೆ ವೂಟ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು. ಇದರ ಜತೆಗೆ ನಿತ್ಯ ಏನೆಲ್ಲ ಆಯಿತು ಎಂಬುದನ್ನು ಒಂದು ಅಥವಾ ಒಂದೂವರೆ ಗಂಟೆ ಸಂಚಿಕೆ ಮೂಲಕ ಪ್ರೇಕ್ಷಕರ ಎದುರು ಇಡಲಾಗುತ್ತದೆ. ಈ ಸಂಚಿಕೆ ಪ್ರಸಾರದ ಸಮಯ ಇನ್ನಷ್ಟೇ ನಿಗದಿ ಆಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ