ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ವಾತಂತ್ರ್ಯ ದಿನಾಚರಣೆ: ನೆಹರೂ ಐತಿಹಾಸಿಕ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್

Twitter
Facebook
LinkedIn
WhatsApp
 ಸ್ವಾತಂತ್ರ್ಯ ದಿನಾಚರಣೆ: ನೆಹರೂ ಐತಿಹಾಸಿಕ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್

ನವದೆಹಲಿ: ದೇಶಾದ್ಯಂತ 75 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದು, ಕಾಂಗ್ರೆಸ್ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರಸಿದ್ಧ, ಐತಿಹಾಸಿಕ ಸ್ವಾತಂತ್ರ್ಯ ದಿನದ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ.

ನೆಹರೂ ಬರೆದಿದ್ದ ಐತಿಹಾಸಿಕ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಡೇಟ್ ವಿತ್ ಡೆಸ್ಟಿನಿ (“date with destiny) ಎಂದು ನಮೂದಿಸಿದ್ದರು, ಆದರೆ ಅದನ್ನು ಹೇಳುವಾಗ ಟ್ರಿಸ್ಟ್ ವಿತ್ ಡೆಸ್ಟಿನಿ (“tryst with destiny”) ಎಂದು ಹೇಳಿದ್ದನ್ನು ಕಾಂಗ್ರೆಸ್ ಈ ಟ್ವೀಟ್ ಮೂಲಕ ನೆನಪಿಸಿಕೊಂಡಿದೆ.

ಕಾಂಗ್ರೆಸ್ ನ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ, ಜೈರಾಮ್ ರಮೇಶ್ ಅವರು ನೆಹರೂ ಅವರು 1947, ಆ.15 ರಂದು ಸಂವಿಧಾನ ಸಭೆಯ ಮಧ್ಯರಾತ್ರಿಯ ಸೆಷನ್ ನಲ್ಲಿ ಭಾಷಣ ಮಾಡುತ್ತಿರುವ ವಿಡೀಯೋವನ್ನೂ ಹಂಚಿಕೊಂಡಿದ್ದಾರೆ.

 

ಇದನ್ನೂ ಓದಿ: ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಮಾಯ!: ಕಾಂಗ್ರೆಸ್ ತೀವ್ರ ಆಕ್ಷೇಪ, ಆಕ್ರೋಶ ಹೊರಹಾಕಿದ ನಾಯಕರು

75 ವರ್ಷಗಳ ಹಿಂದೆ ಮಧ್ಯರಾತ್ರಿಯ ನಂತರ ನೆಹರೂ ಅಮರವಾದ ಐತಿಹಾಸಿಕ Tryst with Destiny ಭಾಷಣ ಮಾಡಿದ್ದರು. 14.08.47 ರಂದು ಅವರು ಈ ಭಾಷಣದಕ್ಕೆ ಸಿದ್ಧಪಡಿಸಿದ್ದ ಕೈಬರಹದ ಕರಡಿನಲ್ಲಿ ಡೇಟ್ ವಿತ್ ಡೆಸ್ಟಿನಿ ಎಂಬ ಶಬ್ದವನ್ನು ಪ್ರಯೋಗಿಸಿದ್ದರು, ನಿಜವಾದ ಪ್ರತಿಭೆಯ ಕ್ಷಣದಲ್ಲಿ ಅವರು ಅದನ್ನು ಟ್ರಿಸ್ಟ್ ವಿತ್ ಡೆಸ್ಟಿನಿ ಎಂದು ಬದಲಾವಣೆ ಮಾಡಿದ್ದರು ಎಂದು ರಮೇಶ್ ಟ್ವಿಟರ್ ನಲ್ಲಿ ಬರೆದಿದ್ದಾರೆ.

ನಾವು ಹಲವು ವರ್ಷಗಳ ಹಿಂದೆ ಈ ದಿನಾಂಕವನ್ನು ನಿರೀಕ್ಷಿಸಿದ್ದೆವು (ಡೇಟ್ ವಿತ್ ಡೆಸ್ಟಿನಿ) ಈಗ ನಾವು ನಮ್ಮ ಪ್ರತಿಜ್ಞೆಯನ್ನು ಪುನಃ ಪೂರ್ಣ ಪ್ರಮಾಣದಲ್ಲಿ ಅಷ್ಟೇ ಅಲ್ಲದೇ ವ್ಯಾಪಕ ದೃಷ್ಟಿಯಲ್ಲಿ ಕೈಗೊಳ್ಳುವ ಸಮಯ ಬಂದಿದೆ. ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂಬುದು ನೆಹರೂ ಭಾಷಣದ ಸಾರಾಂಶವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ