ಸದ್ಯ ಆರೋಪಿಗಳು ನಾಪತ್ತೆಯಾಗಿದ್ದು, ಹಳೇ ಹುಬ್ಬಳ್ಳಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕೇವಲ ಗುಟ್ಕಾ ವಿಚಾರವಾಗಿ ಮೊನ್ನೆಯಷ್ಟೇ ಇದೇ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದನಗರದಲ್ಲಿ ಯುವಕನ ಕೊಲೆ ನಡೆದಿತ್ತು.
ಹುಬ್ಬಳ್ಳಿ: ಹಣಕ್ಕಾಗಿ ಬೇಡಿಕೆ ಇಟ್ಟ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಮುನ್ನಾ ಬಾನಿ ಅವರಿಗೆ ಗಂಭೀರ ಗಾಯಗಳಾಗಿವೆ. ಮುನ್ನಾ ಬಾನಿಯ ಮೇಲೆ ಗೌಸ್ ಅಲಿಯಾಸ್ ಬದಕ್ ಗೌಸ್ಯಾ ಮತ್ತು ಸಹಚರರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ನೇಕಾರ ನಗರದ ತಿಮ್ಮಸಾಗರ ರಸ್ತೆಯಲ್ಲಿ ಮುನ್ನಾ ಬಾನಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿದೆ. ಘಟನೆ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಹಾನಿಯನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಆರೋಪಿಗಳು ನಾಪತ್ತೆಯಾಗಿದ್ದು, ಹಳೇ ಹುಬ್ಬಳ್ಳಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕೇವಲ ಗುಟ್ಕಾ ವಿಚಾರವಾಗಿ ಮೊನ್ನೆಯಷ್ಟೇ ಇದೇ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದನಗರದಲ್ಲಿ ಯುವಕನ ಕೊಲೆ ನಡೆದಿತ್ತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist