ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಾಬ್ ಗೆ ಇಲ್ಲ ಅವಕಾಶ. ಶಾಲಾ ಸಮವಸ್ತ್ರ ವೇ ಅಂತಿಮ-ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು.

Twitter
Facebook
LinkedIn
WhatsApp
ಹಿಜಾಬ್ ಗೆ ಇಲ್ಲ ಅವಕಾಶ. ಶಾಲಾ ಸಮವಸ್ತ್ರ ವೇ ಅಂತಿಮ-ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು.

ಬಹು ಚರ್ಚೆಗೆ ಅವಕಾಶ ಆಗಿದ್ದ ಹಿಜಾಬ್ ವಿವಾದ ಕೊನೆಗೂ ಹೈಕೋರ್ಟ್ ಅಂಗಳದಲ್ಲಿ ಮುಕ್ತಾಯವಾಗಿದ್ದು, ಶಾಲೆಗೆ ಹಿಜಾಬ್ ಧರಿಸಲು ಹೈಕೋರ್ಟ್ ನಿರಾಕರಿಸಿದೆ.

ಅಲ್ಲದೆ ಶಾಲಾ ಸಮವಸ್ತ್ರ ವೆ ಅಂತಿಮ ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ತನ್ನ ಅಂತಿಮ ತೀರ್ಪು ನೀಡಿದೆ.

ಕರ್ನಾಟಕ ಹೈಕೋರ್ಟ್​ನ  ಪೂರ್ಣ ಪೀಠ ಮಹತ್ವದ ತೀರ್ಪು ನೀಡಿದೆ. ಪ್ರತಿ ಪುಟಕ್ಕೂ ಸಹಿ ಹಾಕಿ ಹೇಳಿಕೆ ನೀಡಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ. ಅವುಗಳಿಗೆ ಉತ್ತರವನ್ನೂ ನೀಡಿದ್ದೇವೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದರು. ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು,  ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದರು.
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್​ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ