ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಾಬ್​ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು: ಉಡುಪಿ ಶಾಸಕ ರಘುಪತಿ ಭಟ್

Twitter
Facebook
LinkedIn
WhatsApp
ಹಿಜಾಬ್​ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು: ಉಡುಪಿ ಶಾಸಕ ರಘುಪತಿ ಭಟ್

ಐವರು ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ಹಂತದಲ್ಲಿ ಹಿಜಾಬ್​ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು. ಎಲ್ಲಾ ವಿಚಾರಗಳನ್ನು ಪೋಷಕರಿಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ. ಮನೆಯ ಪುರುಷರ ಜೊತೆ ಮಾತನಾಡಿ ತೀರ್ಮಾನ ಎಂದು ಪೋಷಕರು ಹೇಳಿದ್ದಾರೆ. ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ.

ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಯಾವುದೇ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಮಾಧ್ಯಮ, ಸಂಘಸಂಸ್ಥೆ, ಸಂಘಟನೆಗೆ ಪ್ರವೇಶ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳಿಂದ ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಡಿಸಿಗೆ ಕೊಡಿ ಕಾಲೇಜಿಗೆ ಯಾರೂ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು ಇನ್ನು. ಗೊಂದಲಕ್ಕೆ ಅವಕಾಶ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಭಟ್ ಹೇಳಿಕೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು